ನವದೆಹಲಿ:2021ನೇ ಸಾಲಿನ ನೀಟ್​ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳ ಇ-ಮೇಲ್​ಗೇ ನೇರವಾಗಿ ರಿಸಲ್ಟ್​ ಕಳಿಸಲಾಗಿದೆ ಎಂಬುದು ತಿಳಿದುಬಂದಿದೆ.
ನ್ಯಾಷನಲ್​ ಟೆಸ್ಟಿಂಗ್ ಏಜೆನ್ಸಿ (ಎನ್​ಟಿಎ) ವೈದ್ಯಕೀಯ ಕೋರ್ಸ್​ ಪ್ರವೇಶಕ್ಕಾಗಿ ನಡೆಸಿದ್ದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ಆದರೆ ಇದನ್ನು ಅದು ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸದೆ ವಿದ್ಯಾರ್ಥಿಗಳ ಇ-ಮೇಲ್​ಗೆ ನೇರವಾಗಿ ಕಳಿಸಿರುವುದು ತಿಳಿದುಬಂದಿದೆ.
ಅಧಿಕೃತ ವೆಬ್​ಸೈಟ್​​ www.neet.nta.nic.in ನಲ್ಲೂ ಶೀಘ್ರದಲ್ಲೇ ಫಲಿತಾಂಶ ಪ್ರಕಟಿಸಲಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮದಿನಾಂಕ ನಮೂದಿಸಿ ಫಲಿತಾಂಶ ತಿಳಿದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
ಡಾಕ್ಟರ್​ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್​ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ; ನಾಳೆ 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 11 =
Remember me
