ನವದೆಹಲಿ:ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗೆ ಪ್ರವೇಶ ಪಡೆಯಲು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ವೇಳಾಪಟ್ಟಿಯನ್ನು ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ (ಎನ್‌ಬಿಇ) ಅಧಿಕೃತ ವೆಬ್‌ಸೈಟ್‌ನಲ್ಲಿ ಭಾನುವಾರ ಬಿಡುಗಡೆ ಮಾಡಿದೆ.ವೇಳಾಪಟ್ಟಿಯ ಪ್ರಕಾರ, ನೀಟ್-ಎಸ್ಎಸ್ -ಕಂಪ್ಯೂಟರ್ ಆಧಾರಿತ ಪರೀಕ್ಷೆ ಸೆಪ್ಟೆಂಬರ್ 15 ರಂದು ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ.ಪ್ರವೇಶ ಪರೀಕ್ಷೆಗೆ ಆಗಸ್ಟ್ 3 ರಿಂದ ಆಗಸ್ಟ್ 23 ರವರೆಗೆ natboard.edu.in ನಲ್ಲಿ ಆನ್​​ಲೈನ್ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ:ಬಾಲಿವುಡ್​ ತಾರೆಯರ ರಕ್ಷಾಬಂಧನ…
“ನೀಟ್-ಎಸ್‌ಎಸ್ ಇದು ಭಾರತೀಯ ವೈದ್ಯಕೀಯ ಮಂಡಳಿ (ತಿದ್ದುಪಡಿ) ಕಾಯ್ದೆ, 2016 ರ ಪ್ರಕಾರ ವಿವಿಧ ಡಿಎಂ / ಎಂಸಿಎಚ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಏಕ ಪ್ರವೇಶ ಪರೀಕ್ಷೆಯಾಗಿ ಸೂಚಿಸಲಾದ ಅರ್ಹತಾ/ ರ್ಯಾಂಕಿಂಗ್ ಪರೀಕ್ಷೆಯಾಗಿದೆ. ರಾಷ್ಟ್ರೀಯ ಪರೀಕ್ಷಾ ಮಂಡಳಿಯು ನೀಟ್ ಎಸ್‌ಎಸ್‌ ಮೂಲಕ ಮೆರಿಟ್ ಅಭ್ಯರ್ಥಿಗಳನ್ನು ಡಿಎನ್‌ಬಿ ಸೂಪರ್‌ ಸ್ಪೆಷಾಲಿಟಿ ಕೋರ್ಸ್‌ಗಳಿಗೆ ಪ್ರವೇಶಕ್ಕೆ ಆಯ್ದುಕೊಳ್ಳುತ್ತದೆ.ನೀಟ್-ಎಸ್ಎಸ್ ಪರೀಕ್ಷೆಯ ಫಲಿತಾಂಶ ಸೆಪ್ಟೆಂಬರ್ 25 ರೊಳಗೆ ಪ್ರಕಟಗೊಳ್ಳುವ ಸಾಧ್ಯತೆ ಇದೆ.ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://natboard.edu.in ಗೆ ಭೇಟಿ ನೀಡಬಹುದು.
ಕರೊನಾ ಗೆದ್ದ ದಾಸನದೊಡ್ಡಿ ಕಾಮೇಗೌಡಗೆ ಪುಷ್ಪವೃಷ್ಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 17 =
Remember me
