ಕೋವಿಡ್-19 ಸೋಂಕು ವ್ಯಾಪಿಸಿರುವ ಹಿನ್ನೆಲೆಯಲ್ಲಿ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಭಾರತದ 247 ದಶಲಕ್ಷ ಮಕ್ಕಳ ಮೇಲೆ ನಕಾರಾತ್ಮಕ ಪರಿಣಾಮ ಉಂಟಾಗಿದೆ ಎಂದು ಯುನಿಸೆಫ್​ನ ಇತ್ತೀಚಿನ ವರದಿ ತಿಳಿಸಿದೆ.
ಶಿಶುವಿಹಾರಗಳಿಗೆ ಹೋಗುತ್ತಿರುವ 28 ದಶಲಕ್ಷ ಮಕ್ಕಳ ಭವಿಷ್ಯದ ಮೇಲೂ ದುಷ್ಪರಿಣಾಮವುಂಟಾಗಿದೆ. ಕೋವಿಡ್ ಬರá-ವ ಮೊದಲೇ ಆರು ದಶಲಕ್ಷ ಮಕ್ಕಳು ಶಾಲೆಗಳಿಂದ ಹೊರಗುಳಿದಿದ್ದರು. ರೇಡಿಯೊ, ಟಿವಿ ಚಾನಲ್, ಮೊಬೈಲ್ ಆಪ್, ವೆಬ್ ಪೊರ್ಟಲ್​ಗಳಂಥ ಮಾಧ್ಯಮಗಳ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ನೋಡಿಕೊಂಡ ಕೇಂದ್ರ-ರಾಜ್ಯ ಸರ್ಕಾರಗಳ ಯತ್ನವನ್ನು ವರದಿ ಶ್ಲಾಘನೆ ವ್ಯಕ್ತಪಡಿಸಿದೆ. ಅದರ ಪ್ರಕಾರ ಕೋವಿಡ್​ನಿಂದ ದಕ್ಷಿಣ ಏಷ್ಯದ 600 ದಶಲಕ್ಷ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eight =
Remember me
