ಕಠ್ಮಂಡು/ನವದೆಹಲಿ:ನೇಪಾಳದಲ್ಲಿ ಸರಣಿ ಭೂಕಂಪನ ಸಂಭವಿಸಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಭಾರತದ ನವದೆಹಲಿ, ಮಣಿಪುರ, ಉತ್ತರಖಾಂಡ್​ ಸೇರಿದಂತೆ ಕೆಲವೆಡೆ ಭೂಮಿ ಕಂಬಿಸಿದ ಅನುಭವವಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.
Nepal: Death toll due to earthquake rises to six
Read@ANIStory |https://t.co/gPLvWVIh94#earthquake#Nepalpic.twitter.com/0uvKk4H1fE
— ANI Digital (@ani_digital)November 9, 2022

ಮಂಗಳವಾರ ರಾತ್ರಿ 9.7ರ ಸುಮಾರಿಗೆ ನೇಪಾಳದಲ್ಲಿ 5.7 ತೀವ್ರತೆಯ ಭೂಕಂಪನ ಸಂಭವಿಸಿದೆ. ತಡರಾತ್ರಿ 1.57ರ ಸುಮಾರಿಗೆ ನೇಪಾಳದ ದೋಟಿ ಜಿಲ್ಲೆಯಲ್ಲಿ 6.3ರ ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು 10 ಕಿಮೀ ಆಳದಲ್ಲಿದೆ. ಮಣಿಪುರದಲ್ಲೂ ಭೂಮಿ ಕಂಪಿಸಿದೆ. ಬುಧವಾರ ಬೆಳಗ್ಗೆ 6.27ರ ಸುಮಾರಿಗೆ ಪಿಥೋರಗಢದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 5 ಕಿಮೀ ಆಳದಲ್ಲಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ತಿಳಿಸಿದೆ.
Uttarakhand | An earthquake of magnitude 4.3 occurred in Pithoragarh, at around 6.27 am on Nov 9. The depth of the earthquake was 5 km below the ground: National Center for Seismologypic.twitter.com/M0AG4vwP5q
— ANI (@ANI)November 9, 2022

ನೇಪಾಳದ ದೋಟಿ ಜಿಲ್ಲೆಯಲ್ಲಿ ಭೂಕಂಪನದಿಂದಾಗಿ ಕೆಲವು ಮನೆಗಳು ಕುಸಿದಿದ್ದು, ಹಲವರು ಗಾಯಗೊಂಡಿದ್ದಾರೆ. ಇದುವರೆಗೆ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭೂಕಂಪ ಪೀಡಿತ ಪ್ರದೇಶಗಳಲ್ಲಿ ನೇಪಾಳ ಸೇನೆಯು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ವೃದ್ಧನ ಮನೆ ಬಾಗಿಲಿಗೇ ತೆರಳಿ ದೂರು ಸ್ವೀಕರಿಸಿದ ನ್ಯಾಯಾಧೀಶರು! ತುಮಕೂರಲ್ಲಿ ಅಪರೂಪದ ಪ್ರಕರಣ

ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ತನ್ನ ಮಗುವನ್ನೇ ಕೊಂದ ವೈದ್ಯೆ ಪ್ರಕರಣ: ಚಾರ್ಜ್​ಶೀಟ್​ನಲ್ಲಿದೆ ತಾಯಿಯ ಅಸಲಿ ಮುಖವಾಡ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:three × five =
Remember me
