ಮುಂಬೈ:ನೇಪಾಳಿ ಮೂಲದ ಮಹಿಳೆಯೊಬ್ಬಳ ಮೃತದೇಹ ಮಹಾರಾಷ್ಟ್ರದ ಮುಂಬೈನ ಚೆಂಬೂರಿನ ಗೋದಾಮೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಕರಣದಲ್ಲಿ ಓರ್ವನನ್ನು ಬಂಧಿಸಲಾಗಿದ್ದರೂ ಕೊಲೆಯ ರಹಸ್ಯ ಮಾತ್ರ ಹೊರಬಿದ್ದಿಲ್ಲ.
ಮೃತಳನ್ನು ದುರ್ಗಾ ಖಢ್ಕಾ ಎಂದು ಗುರುತಿಸಲಾಗಿದೆ. ಈಕೆ ಹತ್ತಿರದ ಮನೆಗಳಿಗೆ ಮನೆ ಕೆಲಸಕ್ಕೆ ಹೋಗುತ್ತಿದ್ದಳು ಎನ್ನಲಾಗಿದೆ. ಅದೇ ಏರಿಯಾದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮನ್​ಸಿಂಗ್​ ಮೊಹ್ತಾ, ಮಹಿಳೆಯ ದೇಹವನ್ನು ಟಾರ್ಪಲ್​ ಒಂದರಲ್ಲಿ ಸುತ್ತಿ ಗೋದಾಮಿನಲ್ಲಿ ಎಸೆಯಲು ಸಹಾಯ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಿಳೆಯ ಕೊಲೆ ಮಾಡಿದವರು ಯಾರು ಎನ್ನುವುದು ಇನ್ನೂ ಪತ್ತೆಯಾಗಿಲ್ಲ. ಆರೋಪಿಯು ತಲೆ ಮರೆಸಿಕೊಂಡಿದ್ದು, ಸಿಕ್ಕನಂತರ ಕೊಲೆಗೆ ನಿಖರ ಕಾರಣ ತಿಳಿದುಬರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)
ರಾಜ್ಯಗಳಿಗೆ ಉಚಿತ ಲಸಿಕೆ ನೀಡಲು ಕೇಂದ್ರಕ್ಕೆ ಬೇಕು 50,000 ಕೋಟಿ ರೂಪಾಯಿ

ಹಾನಗಲ್ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fourteen =
Remember me
