ನವದೆಹಲಿ:ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸರ್ಕಾರಿ ಶಾಲೆಗಳ ಮುಖ್ಯಸ್ಥರನ್ನು ಅರವಿಂದ ಕೇಜ್ರಿವಾಲ ಆಹ್ವಾನಿಸಿದ್ದಾರೆ.
ಈ ಕ್ರಮಕ್ಕೆ ಮೆಚ್ಚುಗೆ ಮತ್ತು ವಿರೋಧಗಳೆರಡು ಕೇಳಿಬಂದಿವೆ. ಬಿಜೆಪಿ ಮುಖಂಡ ಕಪಿಲ್​ ಮಿಶ್ರಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಶಾಲಾ ಮುಖ್ಯಸ್ಥರನ್ನು ಆಹ್ವಾನಿಸಿದ್ದು ಸರಿ. ಆದರೆ ಅವರನ್ನು ಒತ್ತಾಯಪೂರ್ವಕವಾಗಿ ಕರೆತರಲಾಗುತ್ತಿದೆ ಎಂದು ಟೀಕಿಸಿದ್ದಾರೆ.
ಪ್ರಮಾಣ ವಚನ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಆಹ್ವಾನಿಸಿರುವುದು ಒಳ್ಳೆಯದು. ಆದರೆ ಅವರನ್ನು ಬರಲೇಬೇಕು ಎಂದು ಒತ್ತಾಯಿಸುವ ಮೂಲಕ ಕೆಟ್ಟ ಸಂಪ್ರಾದಾಯಕ್ಕೆ ಆಮ್​ ಆದ್ಮಿ ಪಕ್ಷ ನಾಂದಿ ಹಾಡುತ್ತಿದೆ. ಇಂತಹದ್ದಕ್ಕೆ ಬೆಂಬಲಿಸಲ್ಲ ಎಂದು ಅವರು ಟೀಕಿಸಿದ್ದಾರೆ.
ನಾಳೆ (ಭಾನುವಾರ ಫೆ.16) ಪ್ರಮಾಣವಚನ ಸಮಾರಂಭಕ್ಕೆ ಶಾಲಾ ಮುಖ್ಯಸ್ಥರು, ಸಿಬ್ಬಂದಿ ಮತ್ತು 20 ಮಂದಿ ಶಿಕ್ಷಕರು ಆಗಮಿಸಬೇಕು ಎಂದು ಆಪ್​ ಮನವಿ ಮಾಡಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
