ನವದೆಹಲಿ:ತಾನೇ ನೀಡಿದ ತೀರ್ಪಿನ ಜಾರಿಗೆ ನ್ಯಾಯಾಲಯ ಏಕೆ ಹಿಂದೇಟು ಹಾಕುತ್ತಿದೆ ಎಂದು ನಿರ್ಭಯಾ ತಾಯಿ ಆಶಾದೇವಿ ಬೇಸರ ಹೊರಹಾಕಿದ್ದಾರೆ.
ಪದೇಪದೆ ಮರಣದಂಡನೆ ಮುಂದೂಡುತ್ತಿರುವುದು ಏಕೆ? ಇದು ನಮ್ಮ ನ್ಯಾಯಾಂಗದ ಸೋಲು ಅಲ್ಲವೆ ಎಂದು ಪ್ರಶ್ನಿಸಿದ್ದಾರೆ. ನಮ್ಮ ಇಡೀ ವ್ಯವಸ್ಥೆ ಅಪರಾಧಿಗಳನ್ನು ಬೆಂಬಲಿಸುತ್ತಲಿದೆ ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ:ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಮಾ.3ರ ಮುಂಜಾನೆ ಇಲ್ಲ ಗಲ್ಲು; ಮರಣದಂಡನೆ ಮುಂದೂಡಿದ ದೆಹಲಿ ಕೋರ್ಟ್​
ಕಳೆದ ಕೆಲ ದಿನಗಳ ಹಿಂದೆ ದೆಹಲಿ ಕೋರ್ಟ್​ ನೀಡಿದ್ದ ಡೆತ್​ ವಾರೆಂಟ್​​ನಂತೆ ನಾಳೆ ಬೆಳಗ್ಗೆ 6 ಗಂಟೆಗೆ ನಾಲ್ವರೂ ಗಲ್ಲಿಗೇರಬೇಕಿತ್ತು. ಆದರೆ ಇಂದು (ಮಾ.2) ಮತ್ತೊಮ್ಮೆ ದೆಹಲಿ ಪಟಿಯಾಲಾ ನ್ಯಾಯಾಲಯ ಮರಣದಂಡನೆಯನ್ನು ಮುಂದೂಡಿದೆ.
ದೆಹಲಿ ಪಟಿಯಾಲಾ ಹೌಸ್​ ಕೋರ್ಟ್​ನ ಅಡಿಷನಲ್​ ಸೆಷನ್ಸ್​ ನ್ಯಾಯಾಧೀಶ ಧರ್ಮೇಂದ್ರ ರಾಣಾ ಅವರು ಪವನ್​ ಕುಮಾರ್​ ಅರ್ಜಿ ವಿಚಾರಣೆಯನ್ನು ಮುಂದೂಡುವ ಜತೆಗೆ, ಗಲ್ಲಿಗೇರಿಸುವ ದಿನವನ್ನೂ ಮುಂದೂಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 4 =
Remember me
