ನವದೆಹಲಿ:ಭಾರತದಲ್ಲಿ ಕರೊನಾ ಲಸಿಕೆಗೆ ಅರ್ಹ ವಯೋಮಾನದಲ್ಲಿರುವ ಪ್ರತಿ ನಾಲ್ಕು ಜನರಲ್ಲಿ ಒಬ್ಬ ವ್ಯಕ್ತಿ ಪೂರ್ಣ ಲಸಿಕೀಕೃತವಾಗಿದ್ದಾರೆ ಎಂದು ಸರ್ಕಾರಿ ಅಂಕಿಅಂಶಗಳು ಹೇಳಿವೆ. ಬುಧವಾರ(ಸೆಪ್ಟೆಂಬರ್​ 29)ದ ಕೋವಿನ್​ ಪೋರ್ಟಲ್​ನ ಮಾಹಿತಿಯ ಪ್ರಕಾರ 23.7 ಕೋಟಿ ಭಾರತೀಯರಿಗೆ ಎರಡೂ ಡೋಸ್​ ಲಸಿಕೆ ನೀಡಲಾಗಿದೆ.
ಈ ಬಗ್ಗೆ ಟ್ವಿಟರ್​ ಮೂಲಕ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವ ಮನಸೂಖ್ ಮಾಂಡವೀಯ ಅವರು, “ಭಾರತದ ನಿರಂತರತೆ ಮತ್ತು ದೃಢ ನಿಶ್ಚಯವು ಜಾಗತಿಕ ಲಸಿಕಾ ಅಭಿಯಾನದಲ್ಲಿ ಉದ್ದಕ್ಕೂ ಅಲೆಗಳನ್ನು ಸೃಷ್ಟಿಸುತ್ತಿದೆ. ಅರ್ಹ ಜನಸಂಖ್ಯೆಯ 1/4 ಭಾಗ ಅಂದರೆ 23.7 ಕೋಟಿ ಜನರು ಕೋವಿಡ್-19 ವಿರುದ್ಧ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದ್ದಾರೆ” ಎಂದು ಟ್ವೀಟ್​ ಮಾಡಿದ್ದಾರೆ.(ಏಜೆನ್ಸೀಸ್)
ಬೇಕಂತಲೇ ಡಿಕ್ಕಿ ಹೊಡೆದು ಬೈಕ್​ಗೆ ಬೆಂಕಿ ಹಚ್ಚಿದ ಪುಂಡರು; ಬ್ಯಾಗ್ನಲ್ಲಿತ್ತು ಗಾಂಜಾ!
ಅನಗತ್ಯ ಪ್ರಯಾಣ ಬೇಡ, ಆನ್​ಲೈನ್​ ಆಚರಿಸಿ: ಹಬ್ಬದ ಸಮಯಕ್ಕೆ ಜನರಿಗೆ ಸರ್ಕಾರದ ಸಲಹೆ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 8 =
Remember me
