ತಿರುಪತಿ:ತಿರುಪತಿಗೆ ಹೋಗುವ ಭಕ್ತಾದಿಗಳು ಅಲ್ಲಿನ ಪಾದಚಾರಿ ಮಾರ್ಗದಲ್ಲಿ ಸಾಮಾನ್ಯವಾಗಿ ‘ಗೋವಿಂದ ಗೋವಿಂದ’ ಎಂದು ಜಪಿಸುತ್ತ ಸಾಗುತ್ತಾರೆ. ಆದರೆ ಇನ್ಮುಂದೆ ಅಂಥವರು ಏಕಾಂಗಿಯಾಗಿ ಇಲ್ಲವೇ ಕಡಿಮೆ ಸಂಖ್ಯೆಯಲ್ಲಿ ಚದುರಿದಂತೆ ಹೋಗುವಂತಿಲ್ಲ. ಏಕೆಂದರೆ ಅವರನ್ನು ಇನ್ನು ಗುಂಪು ಗುಂಪಾಗಿಯೇ ಕಳಿಸಿಕೊಡಲಾಗುತ್ತದೆ.
ಮೊನ್ನೆಮೊನ್ನೆಯಷ್ಟೇ ಇಲ್ಲಿನ ಪಾದಚಾರಿ ಮಾರ್ಗದಲ್ಲಿ ಆರು ವರ್ಷದ ಬಾಲಕಿಯೊಬ್ಬಳ ಮೇಲೆ ಚಿರತೆ ದಾಳಿ ನಡೆಸಿ ಹತ್ಯೆಗೈದ ಕಾರಣ ತಿರುಪತಿ ತಿರುಮಲ ದೇವಾಲಯದ ಆಡಳಿತ ಮಂಡಳಿ ಭಕ್ತರ ಸುರಕ್ಷತೆಗಾಗಿ ಕ್ರಮಗಳನ್ನು ಕೈಗೊಂಡಿದೆ. ಭಕ್ತರಿಗೆ ಭದ್ರತೆ ಒದಗಿಸುವ ಸಲುವಾಗಿ ಹೊಸ ನಿಯಮಗಳನ್ನು ರೂಪಿಸಿದೆ. ಇಲ್ಲಿನ ಪಾದಚಾರಿ ಮಾರ್ಗಗಳ ಮೂಲಕ ಸಾಗುವ ಭಕ್ತರು ಇನ್ಮುಂದೆ ಈ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಟಿಟಿಡಿ ಅಧ್ಯಕ್ಷ ಬಿ. ಕರುಣಾಕರ ರೆಡ್ಡಿ ಜಿಲ್ಲಾ ಮತ್ತು ಅರಣ್ಯಾಧಿಕಾರಿಗಳ ಜತೆ ನಡೆಸಿದ್ದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಣಯಗಳನ್ನು ತಳೆಯಲಾಗಿದೆ.
ಇದನ್ನೂ ಓದಿ:ಟೆಲಿಗ್ರಾಮ್​ಗೆ ದಶಕದ ಸಂಭ್ರಮ: ಇವತ್ತಿನಿಂದಲೇ ಹಂತಹಂತವಾಗಿ ಎಲ್ಲ ಬಳಕೆದಾರರಿಗೆ ಹೊಸದೊಂದು ಫೀಚರ್
ಇಲ್ಲಿನ ಶಿಕ್ಷಕರು ಉದ್ಯೋಗಕ್ಕೆ ಸೇರುವ ಮುನ್ನ ಈ ಕೆಲಸ ಮಾಡಲೇಬೇಕು: ಏನಿದು ಲ್ಯಾಬ್​ ಸ್ಕೂಲ್?

ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ ನನಗೆ ಕೊಡೆ: ಹೈಕೋರ್ಟ್​​ ತಡೆ ಸಿಗುತ್ತಿದ್ದಂತೆ ಉಪೇಂದ್ರ ಫಸ್ಟ್ ರಿಯಾಕ್ಷನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − eight =
Remember me
