ನವ ದೆಹಲಿ:ಎಐಸಿಸಿಯ ನೂತನ ಅಧ್ಯಕ್ಷರಾಗಿ ಚುನಾಯಿತರಾದ ಮಲ್ಲಿಕಾರ್ಜುನ ಖರ್ಗೆ ಅ.26ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.
ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಖರ್ಗೆ 7897 ಮತ ಪಡೆದುಕೊಂಡರೆ, ಶಶಿ ತರೂರ್ 1000 ಮತ ಪಡೆದುಕೊಂಡಿದ್ದರು. ಇದೀಗ ಮೊದಲ ಬಾರಿಗೆ ಗಾಂಧಿಯೇತರ ಕುಟುಂಬದ ಸದಸ್ಯರೊಬ್ಬರು ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸುತ್ತಿದ್ದಾರೆ.
ಅ.26ಕ್ಕೆ ಖರ್ಗೆ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧಿಕಾರ ಕೊನೆಗೊಳ್ಳಲಿದೆ. ಕಳೆದ 22 ವರ್ಷಗಳಿಂದ ಸತತವಾಗಿ ಸೋನಿಯಾ ಗಾಂಧಿ ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುತ್ತಿದ್ದರು.
Newly elected Congress president Mallikarjun Kharge to take over formally on October 26, says party— Press Trust of India (@PTI_News)October 19, 2022
Newly elected Congress president Mallikarjun Kharge to take over formally on October 26, says party
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − three =
Remember me
