ಉತ್ತರಪ್ರದೇಶ:ಮದುವೆ ಬಳಿಕ ಪತಿ ಹಾಗೂ ಮನೆಯವರು ನವವಿವಾಹಿತೆ ಕಡೆಯಿಂದ ಗುಡ್​ನ್ಯೂಸ್​ನ ನಿರೀಕ್ಷೆಯಲ್ಲಿರುವುದು ಸಹಜ. ಆದರೆ ಇಲ್ಲೊಬ್ಬಾಕೆ ಪತಿಗೆ ಬ್ಯಾಡ್​ನ್ಯೂಸ್​ ಕೊಟ್ಟಿದ್ದಾಳೆ. ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಈಕೆ ಈ ನಾಲ್ಕು ತಿಂಗಳ ಗರ್ಭಿಣಿ!
ಹೌದು.. ತಿಂಗಳ ಹಿಂದಷ್ಟೇ ಮದುವೆಯಾಗಿದ್ದರೂ ಪತ್ನಿ ಅಷ್ಟರಲ್ಲೇ ನಾಲ್ಕು ತಿಂಗಳ ಗರ್ಭಿಣಿ ಆಗಿರುವುದು ಪತಿಗೆ ಮತ್ತು ಆತನ ತಾಯಿಗೆ ದಿಗ್ಭ್ರಮೆ ಮೂಡಿಸಿದೆ. ಅಷ್ಟಕ್ಕೆ ಸುಮ್ಮನಾಗದ ಪತಿ ಇದೀಗ ಪತ್ನಿಯ ವಿರುದ್ಧ ಠಾಣೆಯ ಮೆಟ್ಟಿಲೇರಿದ್ದು, ಪೊಲೀಸರಿಗೆ ದೂರು ನೀಡಿದ್ದಾನೆ.
ಉತ್ತರಪ್ರದೇಶದ ಮಹರಾಜ್​ಗಂಜ್​ ಎಂಬಲ್ಲಿನ ಇಂಥದ್ದೊಂದು ಘಟನೆ ನಡೆದಿದೆ. ಪತ್ನಿ ಹೊಟ್ಟೆನೋವಿನಿಂದ ಬಳಲುತ್ತಿದ್ದ ಕಾರಣಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ತಪಾಸಣೆ ನಡೆಸಿದ ಪತಿಗೆ, ಪತ್ನಿ ಅದಾಗಲೇ ಗರ್ಭಿಣಿ ಎಂಬ ಆಘಾತದ ಸುದ್ದಿ ಗೊತ್ತಾಗಿದೆ. ಪುತ್ರಿಯ ಪರಿಸ್ಥಿತಿ ಗೊತ್ತಿದ್ದರೂ ಆಕೆಯ ಮನೆಯವರು ತನಗೆ ಮದುವೆ ಮಾಡಿಸಿ ಮೋಸ ಮಾಡಿದ್ದಾರೆ ಎಂದು ಆರೋಪ ಮಾಡಿರುವ ಪತಿ, ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾನೆ.
ದೀರ್ಘ ಕಾಲ ಗೈರಾಗಿದ್ದ ತಂದೆ ಕೆಲಸದಿಂದ ವಜಾ, ‘ಅಪ್ಪನಿಗೆ ಕೆಲ್ಸ ಕೊಡಿ’ ಎಂಬ ಪುತ್ರಿಯ ಕೋರಿಕೆಗೆ ಮರುಗಿ ಉದ್ಯೋಗ ಕೊಟ್ಟ ಅಧಿಕಾರಿ

ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ; ನೇಣು ಹಾಕಿಕೊಂಡ ನರ್ಸಿಂಗ್ ವಿದ್ಯಾರ್ಥಿನಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 5 =
Remember me
