ನವದೆಹಲಿ:ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸುತ್ತಿದೆ ಎನ್ನಲಾದ ಕಾರ್ಯಾಚರಣೆಯ ಸುದ್ದಿಗಳು ಫೇಕ್ ಎಂದು ಭಾರತೀಯ ಸೇನೆಯ ಡೈರೆಕ್ಟರ್ ಜನರಲ್ ಆಫ್ ಮಿಲಿಟರಿ ಆಪರೇಷನ್ಸ್ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ಪರಮ್​ಜಿತ್ ಸಿಂಗ್​ ಗುರುವಾರ ಸ್ಪಷ್ಟಪಡಿಸಿದ್ದಾರೆ.
ಪಿಒಕೆ ವ್ಯಾಪ್ತಿಯಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸೇನೆ ಯಾವುದೇ ಕಾರ್ಯಾಚರಣೆ ನಡೆಸಿಲ್ಲ. ಇದಕ್ಕೆ ಸಂಬಂಧಿಸಿದ ವರದಿಗಳೆಲ್ಲವೂ ಸುಳ್ಳು. ಅದನ್ನು ಯಾರೂ ನಂಬಬಾರದು ಎಂದು ಅವರು ಕೇಳಿಕೊಂಡಿದ್ದಾರೆ.
ಇದನ್ನೂ ಓದಿ:VIDEO|ಜಸ್ಟ್ ಮಿಸ್​.. ಇಲ್ಲಾಂದ್ರೆ 8 ಅಡಿ ಉದ್ದದ ಕಾಂಕ್ರೀಟ್ ಸ್ಲ್ಯಾಬ್ ತಲೆಮೇಲೆ ಬೀಳ್ತಾ ಇತ್ತು !
ಇದಕ್ಕೂ ಮೊದಲು, ಸೇನಾ/ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಭಾರತೀಯ ಸೇನೆ ಪಿಒಕೆ ಭಾಗದಲ್ಲಿರುವ ಟೆರರ್​ಲಾಂಚ್ ಪ್ಯಾಡ್ ಮೇಲೆ ಕೇಂದ್ರೀಕೃತವಾಗಿ ದಾಳಿ ನಡೆಸುತ್ತಿದೆ ಎಂಬ ವರದಿ ಸದ್ದು ಮಾಡಿತ್ತು. (ಏಜೆನ್ಸೀಸ್)
ಪಿಒಕೆಯೊಳಗೆ ಭಾರತ ಈಗ ನಡೆಸ್ತಿರೋದು ಸರ್ಜಿಕಲ್ ಸ್ಟ್ರೈಕ್ ಅಲ್ಲ, ಪಿನ್​ಪಾಯಿಂಟ್ ಸ್ಟ್ರೈಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
