ನವದೆಹಲಿ :ಕೋವಿಡ್ 19 ವಿರುದ್ಧ ಭಾರತ ಇನ್ನೂ ಸಾಮೂಹಿಕ ರೋಗನಿರೋಧಕತೆ(ಹರ್ಡ್​ ಇಮ್ಯುನಿಟಿ) ಸಾಧಿಸಿಲ್ಲ. ವೈರಸ್​ ಸೋಂಕಿನ ಹೊಸ ಅಲೆಗಳ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಈ ಖಾಯಿಲೆಯನ್ನು ನಿಯಂತ್ರಣದಲ್ಲಿಡುವಲ್ಲಿ ಮುಂದಿನ 125 ದಿನಗಳು ತುಂಬಾ ಮಹತ್ವದ್ದಾಗಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪತ್ರಿಕಾ ಗೋಷ್ಠಿಯಲ್ಲಿ ಇಂದು ಮಾತನಾಡಿದ ನೀತಿ ಆಯೋಗದ ಸದಸ್ಯ ಡಾ. ವಿ.ಕೆ.ಪೌಲ್​ ಅವರು, “ಈಗ ಸೋಂಕು ಹರಡದಂತೆ ತಡೆಗಟ್ಟುವುದು ಬಹಳ ಮುಖ್ಯ ಮತ್ತು ಇದು ಕೋವಿಡ್​-ಸೂಕ್ತ ನಡವಳಿಕೆಯನ್ನು ಅಳವಡಿಸಿಕೊಂಡರೆ ಮಾತ್ರ ಸಾಧ್ಯ” ಎಂದಿದ್ದಾರೆ.
ಇದನ್ನೂ ಓದಿ:ನಿಂತಿಲ್ಲ ಚೀನಾ ಹೂಡಿಕೆ ಆ್ಯಪ್ ಹಾವಳಿ; ಅಧಿಕ ಲಾಭಾಂಶದ ಹೆಸರಿನಲ್ಲಿ 1.75 ಲಕ್ಷ ರೂ. ವಂಚನೆ
ಮುಂದಿನ 125 ದಿನಗಳು ಭಾರತದ ಕರೊನಾ ವಿರುದ್ಧದ ಹೋರಾಟದಲ್ಲಿ ಬಹಳ ಮಹತ್ವದ್ದಾಗಿದೆ. ಸೋಂಕು ಹರಡದಂತೆ ತಡೆಯಬೇಕು. ಕೋವಿಡ್​ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ವಲಯದಲ್ಲಿ ಉಳಿಯಬೇಕು ಎಂದು ಡಾ. ಪೌಲ್ ಹೇಳಿದ್ದಾರೆ.(ಏಜೆನ್ಸೀಸ್)
ಕರೊನಾ ಆತಂಕದಲ್ಲಿ ಕನ್ವರ್ ಯಾತ್ರೆ: ಆರೋಗ್ಯ, ಬದುಕುವ ಹಕ್ಕು ಪರಮೋಚ್ಛ ಎಂದ ಸುಪ್ರೀಂ ಕೋರ್ಟ್​
ಮಕ್ಕಳಿಗೆ ಕರೊನಾ ಲಸಿಕೆ : ‘ಮುಗಿಯುವ ಹಂತದಲ್ಲಿ ಕ್ಲಿನಿಕಲ್ ಟ್ರಯಲ್ಸ್​’


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − 11 =
Remember me
