ನವದೆಹಲಿ:ಯಾತ್ರಾರ್ಥಿಗಳಿಗೆ ಅಯೋಧ್ಯೆಯನ್ನು ಆಕರ್ಷಣೀಯ ಧಾರ್ಮಿಕ ತಾಣವನ್ನಾಗಿ ಮಾಡಲು ಪಟ್ಟಣದ ಸೌಂದರ್ಯೀಕರಣಕ್ಕೆ 55 ಕೋಟಿ ರೂ.ಗಳ ಯೋಜನೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅನುಮೋದನೆ ನೀಡಿದೆ.16 ಕಿ.ಮೀ ಬೈಪಾಸ್‌ನ ಸೌಂದರ್ಯೀಕರಣಕ್ಕಾಗಿ ಎನ್‌ಎಚ್‌ಎಐ, ಬುಧವಾರ ಬಿಡ್‌ ಕರೆಯಲು ಸಜ್ಜಾಗಿದೆ.
ಇದನ್ನೂ ಓದಿ:ಶ್ರೀರಾಮ ದೇವರ ವಸ್ತ್ರ ವಿನ್ಯಾಸದ ಜವಾಬ್ದಾರಿ ಪ್ರಸಿದ್ಧ ದರ್ಜಿ ಲಾಲ್ ಕುಟುಂಬದ ಹೆಗಲಿಗೆ
ಸೌಂದರ್ಯೀಕರಣ ಯೋಜನೆಯು ಹನುಮಂತ ದೇವರ ಪ್ರತಿಮೆ, ಸಣ್ಣ ಹೂ – ತೋಟಗಳು ಮತ್ತು ಕಾರಂಜಿಗಳನ್ನು ಒಳಗೊಂಡಿರುತ್ತದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಈ ಯೋಜನೆ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ. ಬೈಪಾಸ್ ಪ್ರಯಾಗರಾಜ್, ವಾರಾಣಸಿ ಮತ್ತು ದೇಶದ ಇತರ ಸ್ಥಳಗಳಿಗೆ ಅತ್ಯಗತ್ಯವಿರುವ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಈ ಪ್ರದೇಶದ ಧಾರ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ.
ರಾಮ ಮಂದಿರದ ಭೂಮಿಪೂಜೆಗೆ ಸಾವಿರಾರು ಕಿ.ಮೀ.ದೂರದಿಂದ ಬರಲಿದ್ದಾರೆ ಮುಸ್ಲಿಂ ಭಕ್ತರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 − three =
Remember me
