ನವದೆಹಲಿ:ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 48 ಹುದ್ದೆಗಳಿವೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಜಿಎಟಿಇ 2020ರಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಗಳಿಸಿದ ಸ್ಕೋರ್​​ಗಳನ್ನು ಪರಿಗಣಿಸಲಾಗುತ್ತದೆ.ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ಪದವಿ ಪೂರೈಸಿದ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿವಿಧ ಮೀಸಲಾತಿ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸೂಕ್ತ ವಯೋ ಸಡಿಲಿಕೆ ಇರುತ್ತದೆ. ಜೂನ್ 15 ರವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಎನ್​ಎಚ್​ಎಐ ವೆಬ್​ಸೈಟ್ https://nhai.gov.in ನೋಡಬಹುದು.
ವೈದ್ಯಲೋಕಕ್ಕೆ ಸವಾಲಾಗಿಯೇ ಉಳಿದರೆ ಚುನ್ರಿವಾಲಾ ಮಾತಾಜಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
