ಬೆಂಗಳೂರು:ಶಂಕಿತ ಉಗ್ರನೊಬ್ಬನನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಈತ ಹಿಜ್ಬ್-ಉತ್-ಥರೀರ್ ಭಯೋತ್ಪಾದಕ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಈತ ಭಾರತದಲ್ಲಿ ಇಸ್ಲಾಮಿಕ್ ಕ್ಯಾಲಿಫೇಟ್ ಅನ್ನು ಸ್ಥಾಪಿಸುವ ಗುರಿಯನ್ನು ಹೊಂದಿದ್ದ ಎಂದು ವರದಿಯಾಗಿದೆ.
ಅಜೀಜ್​ ಅಹ್ಮದ್​ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪರಾರಿಯಾಗಲು ಮುಂದಾಗಿದ್ದ. ಈತ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + ten =
Remember me
