ನವದೆಹಲಿ:ನಿಷೇಧಿತ ಭಯೋತ್ಪಾದಕ ಸಂಘಟನೆ “ಸಿಖ್ಸ್ ಫಾರ್ ಜಸ್ಟಿಸ್”ನಿಂದ ರಾಜಕೀಯ ಫಂಡ್ ಪಡೆದಿದೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್​ಐಎ ತನಿಖೆ ನಡೆಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಶಿಫಾರಸು ಮಾಡಿದ್ದಾರೆ.
ಇದನ್ನೂ ಓದಿ:ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು!
ದೇವೇಂದ್ರ ಪಾಲ್ ಭುಲ್ಲರ್ ಬಿಡುಗಡೆಗೆ ಅನುಕೂಲವಾಗುವಂತೆ ಆಮ್ ಆದ್ಮಿ ಪಕ್ಷವು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಡಾಲರ್​ ಹಣವನ್ನು ಪಡೆದಿದೆ ಎಂದು ದೂರನ್ನು ಸಕ್ಸೇನಾ ಅವರು ಸ್ವೀಕರಿಸಿದ್ದಾರೆ ಎಂದು ಕೇಂದ್ರ ಗೃಹ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ರಾಜ್ಯಪಾಲರ ಕಾರ್ಯದರ್ಶಿ ಹೇಳಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಎಎಪಿಯಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.
ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮತ್ತಷ್ಟು ವಿಸ್ತರಿಸಿದರೆ, ನಡೆಯುತ್ತಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೇ 7ರಂದು ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ಮೇ 4ರಂದು ಹೇಳಿತ್ತು.
ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 6 =
Remember me
