ಲಡಾಖ್:ಸೇನಾ ವಾಹನವೊಂದು ಕಂದಕಕ್ಕೆ ಉರುಳಿ ಭೀಕರ ಅಪಘಾತ ಸಂಭವಿಸಿದ್ದು, 9 ಮಂದಿ ಸೈನಿಕರು ಸಾವಿಗೀಡಾಗಿದ್ದಾರೆ. ಇಂದು ಲಡಾಖ್​ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಬೆಂಗಾವಲು ಪಡೆ ವಾಹನಗಳು ಲೇಹ್​ನಿಂದ ಕಿಯಾರಿಗೆ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಒಂದು ವಾಹನ ಇದ್ದಕ್ಕಿದ್ದಂತೆ ಕಂದಕಕ್ಕೆ ಉರುಳಿದೆ. ಪರಿಣಾಮವಾಗಿ 9 ಮಂದಿ ಸಾವಿಗೀಡಾಗಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಡಿಫೆನ್ಸ್ ಪಿಆರ್​​ಒ ತಿಳಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. –ಏಜೆನ್ಸೀಸ್
ವಿವಿ ಕ್ಯಾಂಪಸ್​ನಲ್ಲಿ ಮದ್ಯಪಾನ-ಧೂಮಪಾನ ನಮ್ಮ ಹಕ್ಕು ಎಂದ ವಿದ್ಯಾರ್ಥಿನಿ!

‘ಅಯ್ಯೋ ಪಾಪ..’ ಎಂದು ಹಣ ಹಾಕುವ ಮುನ್ನ ಹುಷಾರು: ಹೀಗೂ ವಂಚಿಸುತ್ತಾರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
