ನವದೆಹಲಿ:ಸುಪ್ರೀಂಕೋರ್ಟ್​ನ ಐವರು ನ್ಯಾಯಮೂರ್ತಿಗಳ ಪೀಠ ನಿರ್ಭಯಾ ಪ್ರಕರಣದ ಇಬ್ಬರು ಅಪರಾಧಿಗಳು ಸಲ್ಲಿಸಿರುವ ಕ್ಯುರೇಟಿವ್​ ಅರ್ಜಿಯ ವಿಚಾರಣೆಯನ್ನು ಮಂಗಳವಾರ (ಜ.14) ಕೈಗೆತ್ತಿಕೊಳ್ಳಲಿದೆ.
ನ್ಯಾಯಮೂರ್ತಿಗಳಾದ ಎನ್​.ವಿ. ರಮಣ, ಅರುಣ್​ ಮಿಶ್ರಾ, ಆರ್​.ಎಫ್​. ನಾರಿಮನ್​, ಆರ್​. ಭಾನುಮತಿ ಮತ್ತು ಅಶೋಕ್​ ಭೂಷಣ್​ ಅವರನ್ನೊಳಗೊಂಡ ಮಂಗಳವಾರ ಮಧ್ಯಾಹ್ನ 1.35ಕ್ಕೆ ವಿಚಾರಣೆ ನಡೆಸಲಿದೆ. ಪ್ರಕರಣ ನಾಲ್ವರು ಅಪರಾಧಿಗಳಲ್ಲಿ ವಿನಯ್​ ಶರ್ಮಾ ಮತ್ತು ಮುಖೇಶ್​ ಕ್ಯುರೇಟಿವ್​ ಅರ್ಜಿ ಸಲ್ಲಿಸಿದ್ದಾರೆ.
ಕ್ಯುರೇಟಿವ್​ ಅರ್ಜಿಯು ಅಪರಾಧಿಗಳ ಕೊನೆ ಪ್ರಯತ್ನವಾಗಿದೆ. ಉಳಿದ ಇನ್ನಿಬ್ಬರು ಅಪರಾಧಿಗಳಾದ ಅಕ್ಷಯ್​ ಮತ್ತು ಪವನ್​ ಗುಪ್ತ ಅವರು ಕ್ಯುರೇಟಿವ್​ ಅರ್ಜಿ ಸಲ್ಲಿಸಿಲ್ಲ.
ಪಟಿಯಾಲ ನ್ಯಾಯಾಲಯವು ನಾಲ್ವರು ಅಪರಾಧಿಗಳಿಗೆ ಜ.22ರಂದು ಮರಣದಂಡನೆ ನೀಡಲು ಆದೇಶಿಸಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
