ನವದೆಹಲಿ:ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿ ಮುಕೇಶ್​ ಸಿಂಗ್​ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ತಿರಸ್ಕರಿಸಿದ ಬೆನ್ನಲ್ಲೇ ಇನ್ನೋರ್ವ ಆರೋಪಿ ಪವನ್​ ಕುಮಾರ್​ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾನೆ.
ದೆಹಲಿ ಪಟಿಯಾಲ ಕೋರ್ಟ್​ ಜಾರಿ ಮಾಡಿರುವ ಡೆತ್​ ವಾರಂಟ್​ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾನೆ. ಈ ಮಧ್ಯೆ ತಿಹಾರ್​ ಜೈಲು ಅಧಿಕಾರಿಗಳು ಅಪರಾಧಿಗಳಿಗೆ ಬ್ಯ್ಲಾಕ್​ ವಾರಂಟ್​ ಜಾರಿ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 10 =
Remember me
