ನವದೆಹಲಿ:ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ ಮತ್ತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾನೆ.
ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸುವಲ್ಲಿ ರಾಷ್ಟ್ರಪತಿ ಭವನದಿಂದ ಪ್ರಕ್ರಿಯಾ ಲೋಪ ಹಾಗೂ ಸಾಂವಿಧಾನಿಕ ಅಕ್ರಮ ಎಸಗಲಾಗಿದೆ ಎಂದು ದೂರಿದ್ದಾನೆ. ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿಗೆ ಕಳಿಸಿದ ಶಿಫಾರಸಿನಲ್ಲಿ ದೆಹಲಿ ಗೃಹ ಸಚಿವ ಸತ್ಯೇಂದ್ರ ಜೈನ್​ರ ಸಹಿಯಿರಲಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಕೆಲವು ದಿನಗಳ ಹಿಂದೆ ದೆಹಲಿ ಲೆಫ್ಟಿನೆಂಟ್ ಗವರ್ನರ್​ಗೆ ಅರ್ಜಿ ಸಲ್ಲಿಸಿರುವ ಶರ್ವ, ಗಲ್ಲುಶಿಕ್ಷೆಯನ್ನು ಜೀವಾವಧಿಗೆ ಇಳಿಸುವಂತೆ ಕೋರಿದ್ದಾನೆ. ನಾಲ್ಕೂ ಅಪರಾಧಿಗಳನ್ನು ಮಾರ್ಚ್ 20ರಂದು ಗಲ್ಲಿಗೇರಿಸುವಂತೆ ವಿಚಾರಣಾ ನ್ಯಾಯಾಲಯ ಮಾರ್ಚ್ 5ರಂದು ಹೊಸ ಡೆತ್ ವಾರಂಟ್ ಹೊರಡಿಸಿದೆ.
ಊಬರ್​ನಲ್ಲಿ ಇಂತದ್ದನ್ನೂ ಬಿಟ್ಟು ಹೋಗುತ್ತಾರಾ? ಶಾಕಿಂಗ್​ ಆಗಿದೆ ಊಬರ್​ ನೀಡಿರುವ ಮಾಹಿತಿ

ನಿದ್ದೆ ಮಾಡಿ ಹಣ ಸಂಪಾದಿಸಬಹುದು! ಈ ಚಾನ್ಸ್​ ಮಿಸ್​ ಮಾಡಿಕೊಳ್ಳಬೇಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
