ಕಾಂಗ್ರೆಸ್ ಸರ್ಕಾರ ಈ ಹಿಂದೆ ತೈಲ ಬಾಂಡ್ ಮೂಲಕ ಮಾಡಿದ್ದ ಸಾಲಗಳಿಗೆ ಬಿಜೆಪಿ ಸರ್ಕಾರ 93 ಸಾವಿರ ಕೋಟಿ ರೂ. ಮರುಪಾವತಿ ಮಾಡಿದೆ. 2026ರ ಒಳಗಾಗಿ 1.48 ಲಕ್ಷ ಕೋಟಿ ರೂ.ಗಳನ್ನು ಪಾವತಿ ಮಾಡಲಾಗುವುದು. ಹೆಚ್ಚಿನ ಮೊತ್ತವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ ಎಂದು ಸಚಿವೆ ನಿರ್ಮಲಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡುತ್ತಿಲ್ಲ. ಇಂಧನ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಬೀಳುತ್ತಿದ್ದೆ. ಇದನ್ನು ತಪ್ಪಿಸಲು ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಳೆದ 8 ವರ್ಷದಿಂದ ತೈಲಗಳ ತೆರಿಗೆಯಿಂದ ಕೇಂದ್ರ ಸರ್ಕಾರಕ್ಕೆ 100 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಆದಅಯ ಬಂದಿದೆ. ಈ ಹಣವನ್ನು ಸರ್ಕಾರ ಯಾವುದಕ್ಕೆ ವೆಚ್ಚ ಮಾಡಿದ ಎಂಬುದನ್ನು ತಿಳಿಸಬೇಕು ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಆಗ್ರಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 9 =
Remember me
