ನವದೆಹಲಿ:ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಕೌನ್ಸಿಲ್​ನ 54 ನೇ ಸಭೆ ಸೆ. 9 ರಂದು ನಡೆಯಲಿದೆ. ಈ ಸಭೆಯಲ್ಲಿಯೇ ಜಿಎಸ್‌ಟಿ ತೆರಿಗೆ ದರಗಳು ಮತ್ತು ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಜಿಎಸ್‌ಟಿ ಕೌನ್ಸಿಲ್ ಸಭೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಇದನ್ನೂ ಓದಿ:ಲೈಂಗಿಕ ಕಿರುಕುಳ ಹಗರಣ: ಮಾಧ್ಯಮದವರನ್ನು ಪಕ್ಕಕ್ಕೆ ತಳ್ಳಿ ‘ನೀನು ನ್ಯಾಯಾಲಯವೇ?’ ಎಂದ ಕೇಂದ್ರ ಸಚಿವ!
ಸಭೆಯಲ್ಲಿ ಐಷಾರಾಮಿ ಉತ್ಪನ್ನಗಳು ಮತ್ತು ಹಾನಿಕಾರಕ ಉತ್ಪನ್ನಗಳ ಮೇಲೆ ಪರಿಹಾರದ ಸೆಸ್ ವಿಧಿಸುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಸುದ್ದಿಗಾರರಿಗೆ ತಿಳಿಸಿದರು.
ಜಿಎಸ್‌ಟಿ ದರಗಳನ್ನು ತರ್ಕಬದ್ಧಗೊಳಿಸುವ ಕುರಿತು ಬಿಹಾರ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದಲ್ಲಿ ಸಚಿವರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಮೊದಲ ಸಭೆಯೂ ಇತ್ತೀಚೆಗೆ ನಡೆದಿದೆ. ಆದರೆ, ತೆರಿಗೆ ಸ್ಲ್ಯಾಬ್‌ಗಳಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂದು ಕೆಲವು ಸದಸ್ಯರು ಸೂಚಿಸಿದ್ದಾರೆ. ಈ ಕಾರಣಕ್ಕೆ ಈಗಿರುವ 5, 12, 18, 28 ತೆರಿಗೆ ಸ್ಲ್ಯಾಬ್‌ಗಳು ಮುಂದುವರಿಯುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಚರ್ಚೆಯ ಅಗತ್ಯವಿದೆ ಎಂದು ಅವರು ಹೇಳಿದರು.
20000 ಕಂಪನಿ ಬೇನಾಮಿ! ರಾಜ್ಯದಲ್ಲಿ ತೆರಿಗೆ ವಂಚನೆ, ಅಕ್ರಮ ವಹಿವಾಟು ಸಾಬೀತು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
