–ಪ್ರೀತಿ- ಹಾರೈಕೆ, ಆಶೀರ್ವಾದದ ಸಂಭ್ರಮದಲ್ಲಿ
ಮುಂಬೈ:ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಅವರು ಕೈಮಗ್ಗದ ಕಾಂಚೀಪುರಂ ಸೀರೆಯನ್ನು ಧರಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಸೀರೆಯ ವಿಶೇಷತೆ :ಇದು ದಕ್ಷಿಣ ಭಾರತದ ನೇಕಾರರು ಕೈಯಿಂದಲೇ ಸಿದ್ಧಪಡಿಸಿದ್ದಾಗಿದೆ. ಇದನ್ನು ಕೈ ಮಗ್ಗದ ಸೀರೆ ಎನ್ನಲಾಗಿದೆ.

ಯಂತ್ರಗಳಿಂದ ಅಲ್ಲದೆ, ಕುಶಲಕರ್ಮಿಗಳು ತಮಗೆ ತಲೆತಲಾಂತರದಿಂದ ಬಂದಂಥ ಅದ್ಭುತ ಕಲೆಯನ್ನು ಮೂಡಿಸಿರುವಂಥ ಮೇರು ಕಲಾಕೃತಿ ಇದು. ಭಾರತೀಯ ಸಾಂಪ್ರದಾಯಿಕ ಕರಕುಶಲತೆ ಬಗ್ಗೆ ನೀತಾ ಅಂಬಾನಿ ಅವರಿಗೆ ಇರುವಂಥ ಗೌರವ, ಪ್ರೀತಿಯನ್ನು ವ್ಯಕ್ತಪಡಿಸುವುದಕ್ಕೆ ಇದು ಇನ್ನೊಂದು ಸುಮಧುರ ಕ್ಷಣವಾಗಿತ್ತು.
ಭಾರತೀಯ ಕಲೆ ಮತ್ತು ಸಂಸ್ಕೃತಿಯ ಅಪ್ಪಟ ಪ್ರೇಮಿಯಾಗಿರುವ ನೀತಾ ಅಂಬಾನಿ ಅವರು ಅನಂತ್- ರಾಧಿಕಾ ವಿವಾಹ ಪೂರ್ವ ಕಾರ್ಯಕ್ರಮದ ಸಂದರ್ಭದಲ್ಲೂ ಸ್ಥಳೀಯ ಕಲಾವಿದರ ಅಮೋಘ ಕಲಾ ಕೌಶಲದ ಕಡೆಗೆ ಗಮನ ಸೆಳೆಯುವುದಕ್ಕೆ ಪ್ರಯತ್ನಿಸಿದರು.

ರಿಲಯನ್ಸ್ ನ ಸ್ವದೇಶ್ ಎಂಬ ಉಪಕ್ರಮವು ಸಮುದಾಯಗಳ ಕೈ ಬಲಪಡಿಸುತ್ತದೆ ಹಾಗೂ ಪಾರಂಪರಿಕ ಕರಕುಶಲತೆಯ ಸಂರಕ್ಷಣೆ ಮಾಡುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 11 =
Remember me
