ಹೈದರಾಬಾದ್​​​:ನಟಿ ನಿತ್ಯಾ ಮೆನನ್ ಅಜ್ಜಿ ತೀರಿಕೊಂಡಿದ್ದಾರೆ. ಈ ವಿಷಯವನ್ನು ನಿತ್ಯಾ ಮೆನನ್ ಸಾಮಾಜಿಕ ಜಾಲತಾಣದಲ್ಲಿ ಅಜ್ಜಿಯ ಫೋಟೋವನ್ನು ಶೇರ್​​ ಮಾಡಿಕೊಂಡು ಭಾವುಕರಾಗಿದ್ದಾರೆ.
ತುಂಬಾ ಪ್ರೀತಿಸುತ್ತಿದ್ದ ನಿತ್ಯಾ ಅಜ್ಜಿ ತೀರಿಕೊಂಡರು. ನಿತ್ಯಾ ಈ ಮೊದಲೇ ಅಜ್ಜನನ್ನು ಕಳೆದುಕೊಂಡಳು. ಈಗ ಇವರಿಬ್ಬರು ಜತೆಗಿಲ್ಲ ಎನ್ನುವುದನ್ನು ನಿತ್ಯಾ ಮೆನನ್​​ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ನೋವಿನಿಂದಾಗಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಅಜ್ಜಿ ಮತ್ತು ಅಜ್ಜನೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: 23 ಲಕ್ಷ ಕಾರ್ಡ್​ದಾರರಿಗೆ ಸಿಗುವುದಿಲ್ಲ ಧನಭಾಗ್ಯ: 3 ತಿಂಗಳಿಂದ ರೇಷನ್ ಪಡೆಯದಿದ್ದರೆ ಯೋಜನೆಯಿಂದ ಹೊರಗೆ
“ಯುಗವೊಂದು ಕೊನೆಗೊಂಡಿದೆ. ಗುಡ್ ಬೈ ಅಜ್ಜಿ ಮತ್ತು ನನ್ನ ಚೆರ್ರಿಮನ್. ನಾನು ನಿಮ್ಮನ್ನು ಬೇರೊಂದು ಜಗತ್ತಿನಲ್ಲಿ ಭೇಟಿಯಾಗುತ್ತೇನೆ” ಎಂದು ಅವರು ಪೋಸ್ಟ್ ಮಾಡಿದ್ದಾರೆ. ತಮ್ಮ ಅಜ್ಜ, ಅಜ್ಜಿಯ ಜತೆಗೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ದುಖಃದಲ್ಲಿರುವ ನಟಿಗೆ ಧೈರ್ಯ ಹೇಳಿದ್ದಾರೆ.
A post shared by Nithya Menen (@nithyamenen)
ನಿತ್ಯಾ ಮೆನನ್ ಸಿನಿಮಾಗಳ ವಿಚಾರಕ್ಕೆ ಬಂದರೆ ಸದ್ಯ ಮಲಯಾಳಂ ಹಾಗೂ ತಮಿಳಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಸಿನಿಮಾಗಳ ಜತೆಗೆ ಹಲವು ವೆಬ್ ಸೀರಿಸ್ ಗಳಲ್ಲೂ ನಟಿಸುತ್ತಿದ್ದಾರೆ. ಅಲ್ಲದೆ, ಅವರು ತೆಲುಗು OTT ಪ್ಲಾಟ್‌ಫಾರ್ಮ್​​​ನಲ್ಲೂ ಕಾಣಿಸಿಕೊಂಡಿದ್ದಾರೆ.
ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವಲ್ಲಿ ಇಸ್ರೋ ಯಶಸ್ವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + one =
Remember me
