ನವದೆಹಲಿ:ಬ್ರಿಟಿಷರ ಕಾಲದ ಕಾನೂನುಗಳಿಗೆ ಪರ್ಯಾಯವಾಗಿ ಮೂರು ಹೊಸ ಮಸೂದೆಗಳನ್ನು ಮಂಡಿಸಿ, ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ ತರಲು ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ ಇನ್ನೊಂದು ಬದಲಾವಣೆಗೆ ಮುಂದಾಗಿದೆ.
ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಕುರಿತು ಮಾಹಿತಿಯನ್ನು ಹೊರ ಹಾಕಿದ್ದಾರೆ. ವಿಐಪಿ ವಾಹನಗಳಲ್ಲಿ ಇನ್ನುಮುಂದೆ ಸೈರನ್ ಬದಲಾಗಿ ಶಂಖ, ತಬಲಾ, ಕೊಳಲಿನ ಶಬ್ದ ಹೊರಹೊಮ್ಮುವಂತೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಓದುತ್ತಿದ್ದ ಪುತ್ರನನ್ನು ನೋಡಲು ಬಂದ ತಾಯಿ, ಅದೇ ಕೊನೇ ಭೇಟಿ ಆಯ್ತು: ಬಚಾವಾದ ಮಗ, ಸಾವಿಗೀಡಾದ ಅಮ್ಮ!
ಹೊಸ ನೀತಿಯನ್ನು ರೂಪಿಸಲಾಗುತ್ತಿದ್ದು, ಅದರಲ್ಲಿ ವಿಐಪಿ ವಾಹನಗಳಲ್ಲಿನ ಸೈರನ್ ಶಬ್ದದ ಬದಲು ಭಾರತೀಯ ಶಾಸ್ತ್ರೀಯ ಸಂಗೀತದ ಉಪಕರಣಗಳಾದ ಕೊಳಲು, ಶಂಖ, ತಬಲಾಗಳ ಸದ್ದನ್ನು ಅಳವಡಿಸುವ ಚಿಂತನೆ ನಡೆಯುತ್ತಿದೆ. ಈ ಮೂಲಕ ಶಬ್ದ ಮಾಲಿನ್ಯ ತಡೆಗಟ್ಟುವ ಯೋಚನೆ ಹೊಂದಲಾಗಿದೆ ಎಂದು ಹೇಳಿದ್ದಾರೆ.
ವೈದ್ಯರು ಜನರಿಕ್ ಔಷಧ ಬರೆಯುವುದು ಕಡ್ಡಾಯ, ತಪ್ಪಿದರೆ ದಂಡ: ರಾಷ್ಟ್ರೀಯ ವೈದ್ಯಕೀಯ ಆಯೋಗ

ರಾಹುಲ್ ಗಾಂಧಿಗೆ ಹಾಲಿವುಡ್​​ನಿಂದ ಪ್ರಪೋಸಲ್ಸ್​ ಇವೆ, ಅವರ್ಯಾಕೆ ಸ್ಮೃತಿ ಇರಾನಿಗೆ ಫ್ಲೈಯಿಂಗ್ ಕಿಸ್ ಕೊಡ್ತಾರೆ?: ಸಾರಿಕಾ ಪಾಸ್ವಾನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 15 =
Remember me
