ಪಟ್ನಾ:ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದಿದೆ. ಪ್ರತಿಪಕ್ಷಗಳ ಸಭಾತ್ಯಾಗದ ಹೊರತಾಗಿಯೂ ಜಡಿಯು-ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ವಿಶ್ವಾಸಮತ ಸಾಬೀತುಪಡಿಸಿದೆ.
243 ಸದಸ್ಯ ಬಲದ ಹೊಂದಿರುವ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿ(ಯು) ಮೈತ್ರಿಕೂಟದ ಪರ 129 ಸದಸ್ಯರು ಮತ ಚಲಾಯಿಸಿದ್ದಾರೆ. ಮೂವರು ಆರ್​ಜೆಡಿ ಶಾಸಕರು ಕೂಡ ಸರ್ಕಾರದ ಪರ ಅಡ್ಡಮತದಾನ ಮಾಡಿದ್ದಾರೆ. ಇನ್ನುಳಿದಂತೆ ಒಬ್ಬ ಪಕ್ಷೇತರ ಈ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ.
ವಿರೋಧಿ ಕೂಟವಾಗಿರುವ ರಾಷ್ಟ್ರೀಯ ಜನತಾದಳ ಮತ್ತು ಕಾಂಗ್ರೆಸ್​ 114 ಸ್ಥಾನಗಳನ್ನು ಹೊಂದಿದ್ದು, ನಿತೀಶ್‌ ಕುಮಾರ್‌ ವಿಶ್ವಾಸಮತ ಸಾಬೀತುಪಡಿಸುತ್ತಿದಂತೆ ವಿರೋಧ ಪಕ್ಷದ ಸದಸ್ಯರು ವಿಧಾನಸಭೆಯಿಂದ ಹೊರನಡೆದಿದ್ದಾರೆ.
Bihar CM Nitish Kumar's government wins Floor test after 129 MLAs support him.pic.twitter.com/0pclQRL2Vz

#WATCH| Bihar CM Nitish Kumar addresses the State Assembly ahead of the Floor Test of his government today."We worked for every section of the society…"pic.twitter.com/QnPx1lFRt5
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 10 =
Remember me
