ಬೆಂಗಳೂರು:ವಿವಾದಿತ ಸ್ವಾಮಿ ನಿತ್ಯಾನಂದ ಕೈಲಾಸ ದೇಶವನ್ನು ನಿರ್ಮಿಸಿಕೊಂಡಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ. ತನ್ನದೇ ಆದ ಹೊಸ ಪ್ರಪಂಚವನ್ನೇ ಸೃಷ್ಟಿಸಿಕೊಂಡಿರುವ ನಿತ್ಯಾನಂದ ಇದೀಗ ತನ್ನ ಪ್ರಪಂಚಕ್ಕೆ ಬರುವಂತೆ ಭಕ್ತಾದಿಗಳಿಗೆ ಕರೆ ನೀಡಿದ್ದಾನೆ.
ಇದನ್ನೂ ಓದಿ:ಮಮತಾ ಬ್ಯಾನರ್ಜಿಗೆ ಮತ್ತೆ ಶಾಕ್​! ಸುವೇಂದು ನಂತರ ಟಿಎಂಸಿಯಿಂದ ಮತ್ತೆರೆಡು ವಿಕೆಟ್​ ಔಟ್​!
ಫೇಸ್​ಬುಕ್​ನಲ್ಲಿ ಉಪನ್ಯಾಸ, ಸತ್ಸಂಗದ ವಿಡಿಯೋಗಳನ್ನು ಆಗಾಗ ಪೋಸ್ಟ್ ಮಾಡುವ ನಿತ್ಯಾನಂದ ಇದೀಗ ಅದೇ ವಿಡಿಯೋ ಮೂಲಕ ಭಕ್ತರಿಗೆ ತನ್ನ ದೇಶಕ್ಕೆ ಬರಲು ಕರೆ ನೀಡಿದ್ದಾನೆ. ಆಸ್ಪ್ರೇಲಿಯಾಕ್ಕೆ ವೀಸಾ ತೆಗೆದುಕೊಂಡು ಬನ್ನಿ. ಅಲ್ಲಿಂದ ನಮ್ಮ ಪ್ರೈವೇಟ್​ ಚಾರ್ಟೆಟ್​ ಪ್ಲೇನ್​ನಲ್ಲಿ ನಿಮ್ಮನ್ನು ಕೈಲಾಸಕ್ಕೆ ಕರೆದುಕೊಂಡು ಬರಲಾಗುವುದು ಎಂದು ಆತ ಹೇಳಿದ್ದಾನೆ. ಇದರ ಜತೆ ನಮ್ಮ ಕೈಲಾಸಕ್ಕೆ ಬರಲು ವೀಸಾಕ್ಕೆ ಯಾವುದೇ ಶುಲ್ಕವಿಲ್ಲ ಎಂದೂ ಆತ ಹೇಳಿದ್ದಾನೆ.
ಇದನ್ನೂ ಓದಿ:ಪೊಲೀಸ್​ ಪೇದೆ ಮತ್ತು ಹೆಂಡತಿಯ ಕೊಲೆ! ಅಪ್ಪ ಅಮ್ಮ ಚೀರಿಕೊಳ್ಳುತ್ತಿದ್ದರೆ ಏನೂ ಗೊತ್ತಿಲ್ಲದವಳಂತೆ ಸುತ್ತಾಡಿದ ಮಗಳು!
ಭಾರತದಿಂದ ಪರಾರಿಯಾಗಿ ಕೈಲಾಸ ನಿರ್ಮಿಸಿಕೊಂಡಿರುವ ನಿತ್ಯಾನಂತ ಹಲವಾರು ವಿಚಾರಗಳ ವಿವಾದದಲ್ಲಿ ಸಿಲುಕಿಕೊಂಡಿದ್ದಾನೆ. ಕಳೆದ ಆಗಸ್ಟ್​ನಲ್ಲಿ ತನ್ನದೇ ಆದ ರಿಸರ್ವ್​ ಬ್ಯಾಂಕ್​ನ್ನು ತೆರೆದಿರುವುದಾಗಿಯೂ ಆತ ಹೇಳಿಕೊಂಡಿದ್ದ. (ಏಜೆನ್ಸೀಸ್​)
ಏಳು ಮಕ್ಕಳಿಗೆ ಜೀವ ಕೊಟ್ಟು ಪ್ರಾಣ ಬಿಟ್ಟ ಮಗು! ಉಕ್ರೇನ್​, ರಷ್ಯಾದ ಮಕ್ಕಳಿಗೂ ಉಸಿರು ನೀಡಿದ ಬಾಲಕ

https://www.vijayavani.net/bride-leaves-from-marriage-hall/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 14 =
Remember me
