ನವದೆಹಲಿ:ಪಂಜಾಬ್​ನ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಚಂಡೀಗಢದಿಂದ ಜೈಪುರಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ, ವಿಮಾನದಲ್ಲಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ.
ಚಂಡೀಗಢದಿಂದ ಜೈಪುರಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ, ವಿಮಾನದಲ್ಲಿ ಎಸಿ ಇರಲಿಲ್ಲ, ವಿಮಾನ ಸಿಬ್ಬಂದಿ ಬೆವರು ಒರೆಸಿಕೊಳ್ಳಲು ಪ್ರಯಾಣಿಕರಿಗೆ ಟಿಶ್ಯೂ ನೀಡಿದ್ದರು. 90 ನಿಮಿಷಗಳ ಪ್ರಯಾಣ ಅತ್ಯಂತ ಭಯಾನಕವಾಗಿತ್ತು ಎಂದು ಅಮರಿಂದರ್ ಸಿಂಗ್ ಟ್ವೀಟ್​​ ಮಾಡಿದ್ದಾರೆ.
ಇದನ್ನೂ ಓದಿ:ಅಂತರಾಷ್ಟ್ರೀಯ ಬಿಯರ್​ ದಿನ 2023; ಆಚರಣೆ ಹಿಂದಿನ ಉದ್ದೇಶವೇನು?
Had one of the most horrifying experiences while traveling from Chandigarh to Jaipur today in Aircraft 6E7261 by@IndiGo6E. We were made to wait for about 10-15 minutes in the queue in the scorching sun and when we entered the Plane, to our shock, the ACs weren't working and the…pic.twitter.com/ElNI5F9uyt
— Amarinder Singh Raja Warring (@RajaBrar_INC)August 5, 2023

ಈ ಬಗ್ಗೆ ದೂರಿದ ಕಾಂಗ್ರೆಸ್ ಮುಖಂಡರು, ಮೊದಲು ಪ್ರಯಾಣಿಕರನ್ನು ಬಿಸಿಲಿನ ತಾಪದಲ್ಲಿ ಸುಮಾರು 10-15 ನಿಮಿಷಗಳ ಕಾಲ ಸರದಿಯಲ್ಲಿ ಕಾಯುವಂತೆ ಮಾಡಲಾಯಿತು ಮತ್ತು ನಂತರ ಎಸಿಗಳು ಆನ್ ಮಾಡದೆಯೇ ವಿಮಾನ ಟೇಕ್ ಆಫ್ ಆಯಿತು ಎಂದು ಹೇಳಿದರು. ಟೇಕ್‌ಆಫ್‌ನಿಂದ ಲ್ಯಾಂಡಿಂಗ್‌ವರೆಗೆ, AC ಗಳು ಆಫ್ ಆಗಿದ್ದವು ಮತ್ತು ಎಲ್ಲಾ ಪ್ರಯಾಣಿಕರು ಕಷ್ಟ ಪಡುವಂತಾಗಿತ್ತು.
ಅಮೆರಿಕದ ಭಾರೀ ಸಂಬಳದ ಉದ್ಯೋಗಕ್ಕೆ ಗುಡ್​ಬೈ ಹೇಳಿ ಭಾರತಕ್ಕೆ ಮರಳಿದ ಯುವಕ: ಕಾರಣ ಕೇಳಿದ್ರೆ ಹುಬ್ಬೇರಿಸ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
