ನಾಗ್ಪುರ:ಮಹಾರಾಷ್ಟ್ರದ ವಿದರ್ಭದ ಅಕೋಲಾ-ಪಶ್ಚಿಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರದ್ದಾಗಿದೆ. ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಚುನಾವಣೆಯನ್ನು ರದ್ದುಮಾಡಿ ಮಂಗಳವಾರ ಆದೇಶ ನೀಡಿದೆ. ಏಪ್ರಿಲ್ 26 ರಂದು ಉಪ ಚುನಾವಣೆ ನಿಗದಿಯಾಗಿತ್ತು.
ಇದನ್ನೂ ಓದಿ:ಲಡಾಖ್‌ಗೆ ರಾಜ್ಯ ಸ್ಥಾನಮಾನ: 21 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಮ್ ವಾಂಗ್‌ಚುಕ್
ನ್ಯಾಯಮೂರ್ತಿಗಳಾದ ಅನಿಲ್ ಕಿಲೋರ್ ಮತ್ತು ಎಂಎಸ್ ಜವಾಲ್ಕರ್ ಅವರ ವಿಭಾಗೀಯ ಪೀಠವು ಕಳೆದ ವರ್ಷ ನವೆಂಬರ್ 3 ರಂದು ಈ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಗೋವರ್ಧನ್ ಶರ್ಮಾ ನಿಧನರಾಗಿದ್ದರು. ನಂತರ ತೆರವಾದ ವಿಧಾನಸಭಾ ಸ್ಥಾನಕ್ಕೆ ಯಾವುದೇ ಉಪಚುನಾವಣೆ ನಡೆಸಬಾರದು ಎಂದು ಹೇಳಿದೆ.
ಪ್ರಸ್ತುತ ವಿಧಾನಸಭೆಯ ಅಂತ್ಯದ ಒಂದು ವರ್ಷಕ್ಕೂ ಕೆಳಗಿದ್ದರೆ ಉಪ ಚುನಾವಣೆ ನಡೆಸಬಾರದು ಎನ್ನುವ ಅರ್ಜಿದಾರರ ವಾದವನ್ನು ಎತ್ತಿ ಹಿಡಿದ ಹೈಕೋರ್ಟ್​ ಏಪ್ರಿಲ್​ 26ಕ್ಕೆ ನಡೆಯಬೇಕಿದ್ದ ಉಪ ಚುನಾವಣೆಯನ್ನು ರದ್ದುಗೊಳಿಸಿ ಚುನಾವಣಾ ಆಯೋಗ ವಿರುದ್ಧ ಆದೇಶ ನೀಡಿದೆ.
ಉಪಚುನಾವಣೆ ಘೋಷಣೆಯಾದ ಬೆನ್ನೆಲ್ಲೇ ಅದರ ವಿರುದ್ದ ಅನಿಲ್​ ಧುಬೆ ಎಂಬ ವ್ಯಕ್ತಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.
ಕೇಜ್ರಿವಾಲ್ ಬಂಧನ ಪ್ರಕರಣ: ಪಾರದರ್ಶಕ ತನಿಖೆಯಾಗಲಿ ಭಾರತಕ್ಕೆ ಅಮೆರಿಕ ಸಲಹೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 4 =
Remember me
