ನವದೆಹಲಿ:ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಬುಧವಾರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಮಂಗಳವಾರದಂದು INDIA ಮೈತ್ರಿಕೂಟ ನಿರ್ಧರಿಸಿದೆ.
ಇದನ್ನೂ ಓದಿ:ಗೆಲ್ಲಲ್ಲ ಅಂತ ಗೊತ್ತಿದ್ರೂ ಸರ್ಕಾರದ ವಿರುದ್ಧ ಕಾಂಗ್ರೆಸ್​ ಅವಿಶ್ವಾಸ ಗೊತ್ತುವಳಿಗೆ ಮುಂದಾಗಿರುವುದೇಕೆ? ಇಲ್ಲಿದೆ ಉತ್ತರ
ಬುಧವಾರ ಬೆಳಗ್ಗೆ 9.20ಕ್ಕೆ ಸ್ಪೀಕರ್ ಕಚೇರಿಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಬೆಳಗ್ಗೆ 10 ಗಂಟೆಯ ಮೊದಲು ಅವಿಶ್ವಾಸ ಗೊತ್ತುವಳಿ ಮಂಡಿಸಿದರೆ ಅದೇ ದಿನ ಅದನ್ನು ಕೈಗೆತ್ತಿಕೊಳ್ಳಲಾಗುವುದು. ಗೊಗೊಯ್ ನಂತರ BRS ಸಂಸದ ನಾಮ ನಾಗೇಶ್ವರ ರಾವ್, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು. ಲೋಕಸಭೆ ಸ್ಪೀಕರ್ ಅವರು ಅವಿಶ್ವಾಸ ನಿರ್ಣಯವನ್ನು ಒಪ್ಪಿಕೊಂಡಿದ್ದು ಎಲ್ಲಾ ಪಕ್ಷಗಳೊಂದಿಗೆ ಚರ್ಚಿಸಿ ನಿಯಮ ಪುಸ್ತಕದ ಪ್ರಕಾರ ಚರ್ಚೆಯನ್ನು ನಿಗದಿಪಡಿಸುವುದಾಗಿ ಹೇಳಿದರು. INDIA ಮೈತ್ರಿಕೂಟದ ಎಲ್ಲಾ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಿದವು.
ಇದನ್ನೂ ಓದಿ:VIRAL VIDEO | ಪ್ರಧಾನಿ, 2019ರಲ್ಲೇ ಈ ಬಾರಿಯ ಅವಿಶ್ವಾಸ ಗೊತ್ತುವಳಿ ಮಂಡನೆ ಬಗ್ಗೆ ಭವಿಷ್ಯ ನುಡಿದಿದ್ರಾ?!
ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿಯ ನಿರ್ಣಯ: ನೀವು ತಿಳಿದುಕೊಳ್ಳಬೇಕಾದದ್ದು ಏನೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 6 =
Remember me
