ಮೆಕ್ಕಾ :ಕರೊನಾ ಬಿಕ್ಕಟ್ಟಿನಿಂದಾಗಿ ಈ ವರ್ಷ ಕೂಡ, ಮುಸಲ್ಮಾನರು ಪವಿತ್ರ ಕರ್ತವ್ಯ ಎಂದು ನಂಬುವ ಹಜ್ಜ್​ ಯಾತ್ರೆಗೆ, ಹೊರದೇಶವರಿಗೆ ಪ್ರವೇಶವಿಲ್ಲದಂತಾಗಿದೆ. ಹಜ್ಜ್ ಯಾತ್ರೆಗೆ ಸೌದಿ ಅರೇಬಿಯಾದ ನಿವಾಸಿಗಳಾದ 60 ಸಾವಿರ ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಸೌದಿ ಅರೇಬಿಯಾದ ಹಜ್ಜ್ ಮತ್ತು ಉಮ್ರಾಹ್ ಸಚಿವಾಲಯಗಳು ನಿರ್ಧಾರ ತೆಗೆದುಕೊಂಡಿವೆ ಎಂದು ಸೌದಿ ಪ್ರೆಸ್​ ಏಜೆನ್ಸಿ ವರದಿ ಮಾಡಿದೆ. ಕಳೆದ ವರ್ಷ ಕೇವಲ 1,000 ಜನರನ್ನು ಭಾಗವಹಿಸಲು ಆಯ್ಕೆ ಮಾಡಲಾಗಿತ್ತು. ಈ ವರ್ಷ ಜುಲೈ ತಿಂಗಳ 17 ರಿಂದ 22 ರವರೆಗೆ ಹಜ್ಜ್​ ಯಾತ್ರೆಯ ಸಮಯವಾಗಿದೆ.(ಏಜೆನ್ಸೀಸ್​)
ಕರೊನಾ ಔಷಧಿ, ಅಗತ್ಯವಸ್ತುಗಳ ಮೇಲೆ ಜಿಎಸ್​ಟಿ ಕಡಿತ; ಯಾವುದಕ್ಕೆ ಎಷ್ಟೆಷ್ಟು ಇಲ್ಲಿದೆ ವಿವರ

ಬಾರಾತ್​​ನಲ್ಲಿ ಆನೆ ತಂದ ವರ… ಪಟಾಕಿ-ಓಲಗದ ಭರಾಟೆಗೆ ಕಾದಿತ್ತು ಅವಾಂತರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + 16 =
Remember me
