ರಾಜಸ್ಥಾನ:ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಅತ್ಯಾಚಾರವೆಸಗುವ ಆರೋಪಿಗಳು ಮತ್ತು ರೌಡಿ ಶೀಟರ್​​ ಹಿನ್ನಲೆ ಹೊಂದಿರುವವರಿಗೆ ಸರ್ಕಾರಿ ಕೆಲಸ ಲಭಿಸುವುದಿಲ್ಲ. ಅಂತವರು ಕೆಲಸ ಪಡೆಯಲು ಅರ್ಹರಲ್ಲ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಖಡಕ್​ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಏಕದಿನ ವಿಶ್ವಕಪ್​ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಪ್ರಮುಖ ಆಟಗಾರನಿಗೆ ವಿಶ್ರಾಂತಿ
“ಕಿರುಕುಳ, ಲೈಂಗಿಕ ದುಷ್ಕೃತ್ಯದ ಪ್ರಯತ್ನಗಳು ಮತ್ತು ಲೈಂಗಿಕ ಅಪರಾಧಗಳ ಆರೋಪದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಮತ್ತು ಇತಿಹಾಸದ ಹೊಂದಿರುವ ರೌಡಿ ಶೀಟರ್​​​ಗಳನ್ನು ಸರ್ಕಾರಿ ಉದ್ಯೋಗಗಳಿಂದ ನಿರ್ಬಂಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ” ಎಂದು ಅಶೋಕ್ ಗೆಹ್ಲೋಟ್ ಟ್ವೀಟ್​ ಮಾಡಿಯೂ ತಿಳಿಸಿದ್ದಾರೆ.
राज्य सरकार ने फैसला किया है कि बालिकाओं एवं महिलाओं से छेड़छाड़, दुष्कर्म के प्रयास एवं दुष्कर्म के आरोपियों एवं मनचलों को सरकारी नौकरियों से प्रतिबंधित किया जाएगा। इसके लिए मनचलों का भी पुलिस थानों में हिस्ट्रीशीटरों की तरह रिकॉर्ड रखा जाएगा एवं राज्य सरकार/ पुलिस द्वारा जारी…
— Ashok Gehlot (@ashokgehlot51)August 8, 2023

“ಈ ರೀತಿಯ ಪ್ರಕರಣಗಳಲ್ಲಿ ಭಾಗಿಯಾದವರ ವರದಿಗಳು ಆಯಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗುತ್ತದೆ. ಆರೋಪಿಗಳ ಕ್ಯಾರೆಕ್ಟರ್​ ಸರ್ಟಿಫಿಕೆಟ್​ ಅನ್ನು ರಾಜ್ಯ ಸರ್ಕಾರ ಅಥವಾ ಪೊಲೀಸರು ನೀಡಲಿದ್ದಾರೆ. ಇಂತಹ ಸಮಾಜವಿರೋಧಿಗಳ ಸಾಮಾಜಿಕ ಬಹಿಷ್ಕಾರದ ಅಗತ್ಯವಿದೆ” ಎಂದು ರಾಜಸ್ಥಾನ ಸಿಎಂ ಟ್ವೀಟ್​ನಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
