ನವದೆಹಲಿ :ಕರೊನಾ ವೈರಸ್​​ನ ಹೊಸ ರೂಪಾಂತರಿಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ, ಎರಡು ಗಂಟೆಗಳಿಗಿಂತ ಕಡಿಮೆ ಪ್ರಯಾಣಾವಧಿ ಹೊಂದಿರುವ ದೇಶೀಯ ವಿಮಾನಗಳಲ್ಲಿ ಪ್ರಯಾಣಿಕರಿಗೆ ಊಟ-ಉಪಾಹಾರಗಳನ್ನು ನೀಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಆದೇಶಿಸಿದೆ.
ಏರುತ್ತಿರುವ ಕರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ವಿಮಾನಗಳಲ್ಲಿ ಆಹಾರ ಒದಗಿಸುವ ಬಗ್ಗೆ ಪುನರ್​​ವಿಮರ್ಶೆ ಮಾಡಲಾಗಿದೆ. ಪ್ರಯಾಣದ ಪೂರ್ಣ ಸಮಯವೂ ಮಾಸ್ಕ್ ಧರಿಸಿಯೇ ಇರಬೇಕೆಂಬ ನಿರ್ದೇಶನಕ್ಕೆ ಪೂರಕವಾಗಿ ನಾಗರೀಕ ವಿಮಾನಯಾನ ಸಚಿವಾಲಯವು ಈ ನಿರ್ಧಾರ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್)
ಕುರಾನ್ ಪದ್ಯಗಳನ್ನು ತೆಗೆಯಲು ಕೋರಿದ್ದ ಅರ್ಜಿ ವಜಾ

ಪ್ರಧಾನಿ ಮೋದಿ ವಿರುದ್ಧ ಸಿಬಿಐ ತನಿಖೆ ಕೋರಿ ಪಿಐಎಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
