ಪಟನಾ:ಸ್ವಾತಂತ್ರ್ಯ ನಂತರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಹಾರದ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಪ್ರಾತಿನಿಧ್ಯ ಇಲ್ಲ!
ಬಿಹಾರದ ಮೊದಲ ಸಿಎಂ ಶ್ರೀಕೃಷ್ಣ ಸಿನ್ಹಾರ ಸಚಿವ ಸಂಪುಟದಿಂದ ಹಿಡಿದು ನಿತೀಶ್ ಕುಮಾರ್ ನೇತೃತ್ವದ ಕಳೆದ ಸರ್ಕಾರದವರೆಗೂ ಸಂಪುಟದಲ್ಲಿ ಮುಸ್ಲಿಂ ಸಮುದಾಯಕ್ಕೆ ಕನಿಷ್ಠ ಒಂದು ಸ್ಥಾನ ನೀಡಲಾಗಿತ್ತು. ಕಳೆದ ಸರ್ಕಾರದಲ್ಲಿ ಜೆಡಿಯುನ ಖುರ್ಷಿದ್ ಅಲಿಯಾಸ್ ಫಿರೋಜ್ ಅಹ್ಮದ್ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿದ್ದರು. ಖುರ್ಷಿದ್ ಈ ಸಾರಿ ಸಿಕ್ತಾ ಕ್ಷೇತ್ರದಲ್ಲಿ ಪರಭಾವಗೊಂಡಿದ್ದಾರೆ.
ಇದನ್ನೂ ಓದಿ:ಶಾಸಕ ಈಶ್ವರ್ ಖಂಡ್ರೆಗೆ 5 ಲಕ್ಷ ದಂಡ ವಿಧಿಸಿದ ಹೈಕೋರ್ಟ್; ಕೋವಿಡ್ ನಿಧಿಗೆ ದಂಡದ ಮೊತ್ತ
17ನೇ ವಿಧಾನಸಭೆಗೆ ಎನ್​ಡಿಎಯಿಂದ ಯಾವುದೇ ಮುಸ್ಲಿಂ ಅಭ್ಯರ್ಥಿ ಗೆದ್ದಿಲ್ಲ. 15 ವರ್ಷಗಳಿಂದ ನಿತೀಶ್ ಮುಸ್ಲಿಮರಿಗೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಆದರೆ, ಈ ಬಾರಿ ಸಮುದಾಯದಿಂದ ಸ್ಪರ್ಧಿಸಿದ್ದ 11 ಮಂದಿ ಪೈಕಿ ಒಬ್ಬರೂ ಗೆದ್ದಿಲ್ಲ.
ರಾಜ್ಯ ಉಸ್ತುವಾರಿ ಪದಾಧಿಕಾರಿಗಳ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಮೊದಲ ಸಭೆ ಗುರುವಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + eighteen =
Remember me
