ನವದೆಹಲಿ:ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ), ಸಿಬ್ಬಂದಿ ನೇಮಕಾತಿ ಆಯೋಗ (ಎಸ್​ಎಸ್​ಸಿ), ರೈಲ್ವೆ ನೇಮಕಾತಿ ಮಂಡಳಿ (ಆರ್​ಆರ್​ಬಿ) ಮತ್ತು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಕಳೆದ ವರ್ಷಗಳಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.
ಇದನ್ನೂ ಓದಿ:ನಟ ದರ್ಶನ್​ ಭೇಟಿ ಮಾಡಿದ ಬಳಿಕ ಸಾಧುಕೋಕಿಲ ಹೇಳಿದ್ದೇನು?
ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವರು ಜಿತೇಂದ್ರ ಸಿಂಗ್ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್​ಟಿಎ) 2024ರ ಮೇ 5ರಂದು ನೀಟ್​​-ಯುಜಿ ಪರೀಕ್ಷೆಯನ್ನು ನಡೆಸಿತ್ತು. ಅದರಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ವರದಿಯಾಗಿತ್ತು. ಈ ಕುರಿತು ಜೂನ್ 22 ರಂದು ಕೇಂದ್ರಿಯ ತನಿಖಾ ದಳ (ಸಿಸಿಐ) ಸಮಗ್ರ ತನಿಖೆ ನಡೆಸುತ್ತಿದೆ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವರು ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು, ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆಗಟ್ಟುವಿಕೆ) ಕಾಯಿದೆ, 2024 ಅನ್ನು ರೂಪಿಸಿದೆ. ಈ ಕಾನೂನಿನ ಅಡಿಯಲ್ಲಿ ನಿಯಮಗಳನ್ನು ಸಹ ಸೂಚಿಸಲಾಗಿದೆ ಎಂದು ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ.
Paris Olympics: ಒಲಿಂಪಿಕ್ಸ್‌ ಕ್ರೀಡಾಕೂಟ ವೀಕ್ಷಣೆಗೆ ಬಂದಿದ್ದ ಆಸ್ಟ್ರೇಲಿಯಾ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + seventeen =
Remember me
