ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿ ಮುಕೇಶ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್​ ಬುಧವಾರ ಸಾರಾಸಗಟಾಗಿ ತಿರಸ್ಕರಿಸಿದೆ.
ವಿಚಾರಣಾ ನ್ಯಾಯಾಲಯ ಕೊಟ್ಟಿದ್ದ ಮರಣದಂಡನೆ ತೀರ್ಪನ್ನು ಬದಿಗಿರಿಸುವಂತೆ ಕೋರಿ ಮುಕೇಶ್ ಅರ್ಜಿ ಸಲ್ಲಿಸಿದ್ದ. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಅರ್ಜಿಯಲ್ಲಿರುವ ಅಂಶಗಳನ್ನು ತಿರಸ್ಕರಿಸಿತು. ಅಲ್ಲದೆ, ವಿಚಾರಾಣಾ ನ್ಯಾಯಾಲಯಕ್ಕೇ ಮನವಿ ಸಲ್ಲಿಸುವಂತೆ ಸೂಚಿಸಿ, ದಯಾ ಅರ್ಜಿ ಬಾಕಿ ಇರುವ ವಿಚಾರ ಸ್ಪಷ್ಟಪಡಿಸಿ ಎಂದು ಹೇಳಿದೆ.
ಸುಪ್ರೀಂ ಕೋರ್ಟ್​ ಇತ್ತೀಚೆಗೆ ಮುಕೇಶ್​ನ ಕ್ಯುರೇಟಿವ್​ ಪಿಟಿಷನ್ ತಿರಸ್ಕರಿಸಿದ ನಂತರದಲ್ಲಿ ಆತ, ಹೈಕೋರ್ಟ್ ಮೆಟ್ಟಿಲೇರಿದ್ದ. ಈಗ ಉಳಿದಿರುವುದು ದಯಾ ಅರ್ಜಿ ಮಾತ್ರ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + nine =
Remember me
