ಲಖನೌ:ಅನುಮತಿ ಇಲ್ಲದೇ ಯಾವುದೇ ಧಾರ್ಮಿಕ ಮೆರವಣಿಗೆಗಳು ನಡೆಸುವಂತಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೊಗಿ ಆದಿತ್ಯನಾಥ್​ ಎಚ್ಚರಿಕೆ ನೀಡಿದ್ದಾರೆ.
ಇದಲ್ಲದೇ ಲೌಡ್​ಸ್ಪೀಕರ್​ ಬಳಕೆಗೂ ಅನುಮತಿ ಇಲ್ಲ ಎಂದು ಖಡಕ್​ ವಾರ್ನಿಂಗ್ ನೀಡಿದ್ದು, ಪೊಲೀಸರು ಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ.
ಈದ್​ ಹಾಗೂ ಅಕ್ಷಯ ತೃತೀಯ ಹಬ್ಬಗಳ ಹಿನ್ನಲೆಯಲ್ಲಿ ಹಿಂಸಾಚಾರ ಘಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಂಡಿದ್ದಾರೆ.
ಭದ್ರತೆ ಕುರಿತು ಪೊಲೀಸ್​ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​,ಧಾರ್ಮಿಕ ಕೇಂದ್ರದ ಸ್ಥಳಗಳಿಂದ ಲೌಡ್​ಸ್ಪೀಕರ್​ ಶಬ್ದ ಬರುವಂತಿಲ್ಲ. ಮೆರವಣಿಗಗಳಿಗೆ ಅನುಮತಿ ತೆಗೆದುಕೊಳ್ಳುವ ಬಗ್ಗೆ ಪರಿಶೀಲಿಸಬೇಕು ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + sixteen =
Remember me
