ನವದೆಹಲಿ:ಕರೊನಾ ಕಾರಣದಿಂದಾಗಿ ರೈಲ್ವೆ ಇಲಾಖೆಯಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದೆ. ಯಾವುದೇ ರೈಲಿನಲ್ಲಿ ಸಂಚರಿಸುವುದಕ್ಕೆ ಮುಂಗಡ ಬುಕ್ಕಿಂಗ್ ಅತ್ಯಗತ್ಯ ಎನ್ನುವ ನಿಯಮ ಮಾಡಲಾಗಿತ್ತು. ಆದರೆ ಇದೀಗ ಆ ನಿಯಮದಲ್ಲಿ ಸಡಿಲಿಕೆ ತರಲಾಗಿದ್ದು, ರಿಸರ್ವೇಷನ್​ ಇಲ್ಲದೆಯೂ ಸಂಚರಿಸುವುದಕ್ಕೆ ಇಲಾಖೆ ಅವಕಾಶ ಮಾಡಿಕೊಡಲು ಮುಂದಾಗಿದೆ.
ಏಪ್ರಿಲ್​ 5ರಿಂದ 71 ರೈಲುಗಳಲ್ಲಿ ಸಂಚರಿಸುವುದಕ್ಕೆ ಮುಂಗಡ ಬುಕ್ಕಿಂಗ್ ಅವಶ್ಯಕತೆಯನ್ನು ತೆಗದುಹಾಕಲಾಗಿದೆ. ಈ ರೈಲುಗಳಲ್ಲಿ ಸಂಚರಿಸಲು ಬಯಸುವವರು ಈ ಹಿಂದಿನಂತೆಯೇ ರೈಲ್ವೆ ನಿಲ್ದಾಣಕ್ಕೆ ತೆರಳಿ ಅಲ್ಲಿಯೇ ಟಿಕೆಟ್​ ಖರೀದಿಸಬಹುದಾಗಿದೆ.
ಮುಂಗಡ ಬುಕ್ಕಿಂಗ್​ ಇಲ್ಲದೆಯೇ ಪ್ರಯಾಣಿಸಬಹುದಾದ ರೈಲುಗಳ ಹೆಸರಿನ ಪಟ್ಟಿ ಈ ಕೆಳಗಿನಂತಿದೆ.


भारतीय रेल यात्री सुविधाओं में बढोत्तरी करते हुए 5 अप्रैल से, 71 अनारक्षित ट्रेन सेवायें आरंभ करने जा रहा है।
यह ट्रेनें यात्रियों के सुरक्षित, और आरामदायक सफर को सुनिश्चित करेंगी।
ट्रेन सेवाओं की सूची के लिये देखेंः🌐https://t.co/cntHcGjq0ppic.twitter.com/vg3XEfCLfB
— Ministry of Railways (@RailMinIndia)April 3, 2021

ಅಮೆರಿಕದ ಕ್ಯಾಪಿಟಲ್ ಹಿಲ್ ಕಟ್ಟಡದ ಮೇಲೆ ಮಾನಸಿಕ ಅಸ್ವಸ್ಥ ದಾಳಿ: ಒಬ್ಬ ಪೊಲೀಸ್ ಸಾವು

ಮೊದ್ಲು ನಿನ್ನ ಅಕ್ಕ-ತಂಗಿಯರನ್ನು ಕೇಳು ಅವ್ರು ಮಾಡಿದ್ರೆ ನಾನು ಮಾಡ್ತೀನಿ: ನೆಟ್ಟಿಗನಿಗೆ ಶಾಕ್​ ಕೊಟ್ಟ ಪ್ರಿಯಾಮಣಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
