ನವದೆಹಲಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವವರಿಗೆ ಸಾಮಾನ್ಯವಾಗಿ ಬೇಸರ ಹುಟ್ಟಿಸುವುದೆಂದರೆ ಮತ್ತೆ ಮತ್ತೆ ಸಿಗುವ ಟೋಲ್​ಗಳು. ಆದರೆ ಇನ್ಮುಂದೆ ಈ ಟೋಲ್​ಗಳ ಹಾವಳಿ ಗಣನೀಯವಾಗಿ ತಗ್ಗಲಿದೆ.
ಅಂಥದ್ದೊಂದು ಭರವಸೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿ.ಮೀ. ಒಳಗೆ ಟೋಲ್ ಇರುವುದಿಲ್ಲ. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಅಂದರೆ ಪ್ರತಿ 60 ಕಿ.ಮೀ. ಒಂದು ಟೋಲ್ ಮಾತ್ರ ಇರಲಿದೆ. ಒಂದುವೇಳೆ ಒಂದಕ್ಕಿಂತ ಹೆಚ್ಚು ಟೋಲ್ ಇದ್ದರೆ ಅದನ್ನು ಇನ್ನು ಮೂರು ತಿಂಗಳೊಳಗೆ ಮುಚ್ಚಲಾಗುವುದು ಎಂಬುದನ್ನು ಅವರು ಲೋಕಸಭೆಯಲ್ಲಿ ತಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸುತ್ತ ತಿಳಿಸಿದರು.
ಮುತ್ತಲ್ಲೂ ಮೋಸ: ಐನೂರಕ್ಕೂ ಹೆಚ್ಚು ಮಂದಿಗೆ ವಂಚನೆ

ಪರೀಕ್ಷಾ ಕೇಂದ್ರಗಳ ಹತ್ತಿರದ ಜೆರಾಕ್ಸ್​-ಕಂಪ್ಯೂಟರ್ ಅಂಗಡಿ​ ಮುಚ್ಚಲು ಪೊಲೀಸ್ ಕಮಿಷನರ್ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 10 =
Remember me
