ನೋಯ್ಡಾ:ಬ್ಯಾಡ್ಮಿಂಟನ್(Badminton)ಆಟ ಆಡುವ ವೇಳೆ ಹೃದಯಾಘಾತದಿಂದ(Heart Attack)ವ್ಯಕ್ತಿ ಸಾವನ್ನಪ್ಪಿರುವ ಘಟನೆಯೊಂದು ಉತ್ತರಪ್ರದೇಶದ ನೋಯ್ಡಾದಲ್ಲಿ(Noida)ವರದಿಯಾಗಿದೆ.
ಇದನ್ನೂ ಓದಿ:WTC Final | ಭರ್ಜರಿ ಜಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್ ಪಟ್ಟ ಅಲಂಕರಿಸಿದ ಆಸ್ಟ್ರೇಲಿಯಾಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್(Viral)ಆಗಿದೆ. ಸೆಕ್ಟರ್ 21-ಎ ಸ್ಥಳದಲ್ಲಿ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ 52 ವರ್ಷದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿದೆ. ಸ್ಥಳೀಯರು ಕೂಡಲೇ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ನೀಡಲು ಮುಂದಾದ ವೈದ್ಯರು ಅವರು ಸಾವನ್ನಪ್ಪಿರುವ ಬಗ್ಗೆ ಧೃಢಪಡಿಸಿದ್ದಾರೆ.
ಇದನ್ನೂ ಓದಿ:ಮಹಿಳೆ ಸ್ನಾನ ಮಾಡುವುದನ್ನು ಕಿಟಕಿಯಲ್ಲಿ ಇಣುಕಿ ನೋಡುತ್ತಿದ್ದವ ಅರೆಸ್ಟ್​​
ಮೃತ ವ್ಯಕ್ತಿಯನ್ನು 52 ವರ್ಷ ವಯಸ್ಸಿನ ಮಹೇಂದ್ರ ಶರ್ಮ ಎಂದು ಗುರುತಿಸಲಾಗಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಸ್ಥಳೀಯ ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ,(ಏಜೆನ್ಸೀಸ್).
ವಂಚನೆ, ಬೆದರಿಕೆ; ಸ್ವಂತ ಸಹೋದರ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ ಖ್ಯಾತ ನಿರ್ದೇಶಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
