ರಾಮ್​ಪುರ:ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ಅವರಿಗೆ ಉತ್ತರ ಪ್ರದೇಶ ನ್ಯಾಯಾಲಯವು ಶನಿವಾರ ಜಾಮೀನು ರಹಿತ ವಾರೆಂಟ್​ ಹೊರಡಿಸಿದೆ.
ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ 57 ವರ್ಷದ ಜಯಪ್ರದಾ ಅವರು ಉತ್ತರ ಪ್ರದೇಶದ ರಾಮ್​ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಚುನಾವಣಾ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಇದೀಗ ವಾರೆಂಟ್​ ಹೊರಡಿಸಿದ್ದು, ಮುಂದಿನ ಏಪ್ರಿಲ್​ 20ರಂದು ವಿಚಾರಣೆ ನಡೆಯಲಿದೆ.
ಅಂದಹಾಗೆ ಲೋಕಸಭಾ ಚುನಾವಣೆಯಲ್ಲಿ ಜಯಪ್ರದಾ ಅವರು ಸಮಾಜವಾದಿ ಪಕ್ಷದ ಪ್ರತಿಸ್ಪರ್ಧಿ ಅಜಂ ಖಾನ್​ ವಿರುದ್ಧ ಸುಮಾರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಹೀನಾಯ ಸೋಲನ್ನು ಅನುಭವಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − thirteen =
Remember me
