ಬೆಂಗಳೂರು:ಬೆಂಗಳೂರಿನ ಸ್ಥಳೀಯರ ವಿರುದ್ಧ ಉತ್ತರ ಭಾರತದ ಯುವತಿಯೊಬ್ಬಳು ನಾಲಿಗೆ ಹರಿಬಿಟ್ಟಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.  ಈ ಕುರಿತಾದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.
ನಿನ್ನೆಯಷ್ಟೇ ಓಲಾ ಆಟೋ ಬುಕ್ಕಿಂಗ್ ಸಂಬಂಧ ಆಟೋ ಚಾಲಕ ಮತ್ತು ಯುವತಿಯ ನಡುವೆ ವಾಗ್ವಾದ ಆಗಿತ್ತು. ಬಳಿಕ ಆಟೋ ಚಾಲಕನ ವಿರುದ್ಧ ಕ್ರಮಕ್ಕೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಕೂಡ ಮಾಡಲಾಗಿತ್ತು. ಅದರಂತೆ ಚಾಲಕನ ವಿರುದ್ಧ ಪೊಲೀಸರು ಕ್ರಮ ಕೂಡ ಕೈಗೊಂಡಿದ್ದರು.
ವಿಡಿಯೋದಲ್ಲಿ ಏನಿದೆ?: ‘ಬೇರೆ ಕಡೆಯಿಂದ ಬಂದು ಇಲ್ಲಿ ಕೆಲಸ ಮಾಡುತ್ತಿರುವ ನಮ್ಮಂಥವರಿಂದಲೇ ಇಡೀ ಬೆಂಗಳೂರು ಅಭಿವೃದ್ಧಿಯಾಗುತ್ತಿದೆ. ನಾವೆಲ್ಲಾ ತೆರಿಗೆ ಕಟ್ಟುತ್ತಿದ್ದೇವೆ. ಇವರಿಗೆ ನಾವು ಬಾಡಿಗೆ ಕಟ್ಟುತ್ತಿದ್ದೇವೆ. ಇಡೀ ಬೆಂಗಳೂರಿನ ಆರ್ಥಿಕತೆ ನಡೆಯುತ್ತಿರುವುದೇ ನಮ್ಮಿಂದ ಎಂದು ಯುವತಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾಳೆ.
It's highly derogatory remarks about Karnataka and its people. She is calling Kannadigas fuckers and says Bengaluru's development is because of North Indians and insult the local population. Why can't they stay in their hometown and develop their own economy?#Bengaluru…pic.twitter.com/YGl4sGMk6e
— Enigma (@EnigmaticReddy)September 6, 2024

ಉತ್ತರ ಭಾರತೀಯ ಮೂಲದ ಯುವತಿ ಬೆಂಗಳೂರಿನ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಬೆಂಗಳೂರಿನಲ್ಲೇ ಇದ್ದುಕೊಂಡು ನಮ್ಮ ರಾಜ್ಯದ ಬಗ್ಗೆ ಮಾತಾಡಿದ್ದ ಯುವತಿ ಸದ್ಯ ವಿಡಿಯೋ ಡಿಲೀಟ್ ಮಾಡಿ ಯುವತಿ ಕ್ಷಮೆ ಕೇಳಲು ನೆಟ್ಟಿಗರು ಆಗ್ರಹಿಸಿದ್ದಾರೆ.  ಯುವತಿ ಮೇಲೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:2 × 3 =
Remember me
