ಶ್ರೀನಗರ:ಉತ್ತರ ಕಾಶ್ಮೀರದ ಸೊಪೋರ್ ಪಟ್ಟಣದ ವಾರ್ಪೋರಾ ಗ್ರಾಮದಲ್ಲಿ ಬುಧವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ವಿಶೇಷ ಪೊಲೀಸ್​ ಅಧಿಕಾರಿ ಸೇರಿ ಇಬ್ಬರು ಬಲಿಯಾಗಿದ್ದಾರೆ.
ವಾರ್ಪೋರಾ ಮಾರುಕಟ್ಟೆ ಬಳಿ ಅಡಗಿದ್ದ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ವಿಶೇಷ ಪೊಲೀಸ್​ ಅಧಿಕಾರಿ ವಜತ್​ ಅಹಮದ್​ ಹಾಗೂ ಅಂಗಡಿ ಮಾಲೀಕ ಒಮರ್​ ಸುಭಾನ್​ ಸ್ಥಳದಲ್ಲೇ ಮೃತಪಟ್ಟರು. ಶೋಕತ್​ ಅಹಮದ್​ ಎಂಬುವವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಡಿನ ದಾಳಿಯ ನಂತರ ಭದ್ರತಾ ಪಡೆಯೋಧರು ಮಾರುಕಟ್ಟೆ ಸುತ್ತುವರಿದು ಉಗ್ರರಿಗೆ ಶೋಧ ನಡೆಸುತ್ತಿದ್ದಾರೆ.ಚಾದೂರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಶಂಕೆ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 11 =
Remember me
