ಗುವಾಹಟಿ:ರೈಲ್ವೇ ಪೊಲೀಸರು ನಿಷಿದ್ಧ ವಸ್ತುಗಳ ಕಳ್ಳ ಸಾಗಣಿಕೆ ವಿರುದ್ಧದ ಹೋರಾಟವನ್ನು ಮುಂದುವರೆಸಿದ್ದು, ಈಶಾನ್ಯ ಗಡಿ ರೈಲ್ವೆಯಲ್ಲಿ RPF ಪಡೆ ರೂ 11 ಲಕ್ಷ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದೆ.
ಈಶಾನ್ಯ ಗಡಿ ರೈಲ್ವೆ ಪತ್ರಿಕಾ ಪ್ರಕಟಣೆ ಹೊರಡಿಸದ್ದು ನವೆಂಬರ್ 4 ಮತ್ತು 5 ರಂದು ಅವರು ಸುಮಾರು 110 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
‘ಲುಮ್‌ಡಿಂಗ್ ಮತ್ತು ಜಲ್ಪೈಗುರಿ ರೈಲು ನಿಲ್ದಾಣಗಳಲ್ಲಿ ನಿಯಮಿತ ತಪಾಸಣೆ ಸಮಯದಲ್ಲಿ ಅನಾಮಧೇಯರು ಬುಕ್​ ಮಾಡಿದ ಚೀಲಗಳಿಂದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಎನ್‌ಎಫ್ ರೈಲ್ವೆಯ ಸಿಪಿಆರ್‌ಒ ಸವ್ಯಸಾಚಿ ಮಾಹತಿ ನೀಡಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × three =
Remember me
