ಚೆನ್ನೈ:ನಾನು ಮತ್ತೆ ರಾಜಕೀಯಕ್ಕೆ ಮರಳುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿರುವ ನಟ ರಜಿನಿಕಾಂತ್​, ತಮ್ಮ ರಜಿನಿ ಮಕ್ಕಳ್​ ಮಂದ್ರಂ (ಆರ್​ಎಂಎಂ) ಪಕ್ಷವನ್ನು ವಿಸರ್ಜಿಸಿದ್ದಾರೆ.
ಆರ್​ಎಂಎಂ ಇನ್ಮುಂದೆ ಅಭಿಮಾನಿಗಳ ಕಲ್ಯಾಣ ಸಂಘವಾಗಿ ಮುಂದುವರಿಯಲಿದೆ ಎಂದು ರಜಿನಿಕಾಂತ್​ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಸ್ತುತ ನನ್ನ ಆರೋಗ್ಯ ಸಮಸ್ಯೆ ಹಾಗೆಯೇ ಇರುವುದರಿಂದ ನಾವು ಏನನ್ನು ನಿರೀಕ್ಷಿಸಿದೆವೋ ಅದ ಸಂಭವಿಸುವುದಿಲ್ಲ. ಮತ್ತೊಮ್ಮೆ ರಾಜಕೀಯ ಪ್ರವೇಶಿಸುವ ಬಗ್ಗೆ ಯಾವುದೇ ಯೋಚನೆ ಇಲ್ಲ ಎಂದು ರಜಿನಿಕಾಂತ್​ ಹೇಳಿದ್ದಾರೆ.
ಆರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ಹಿಂದೆ ಸರಿಯುತ್ತಿರುವುದಾಗಿ ಕಳೆದ ಡಿಸೆಂಬರ್​ನಲ್ಲೇ ರಜಿನಿಕಾಂತ್​ ಘೋಷಿಸಿದ್ದರು. 2016ರಲ್ಲಿ ರಜಿನಿಕಾಂತ್​ ಕಿಡ್ನಿ ಕಸಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಅಂದಿನಿಂದ ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಭೂಮಿಯನ್ನು ಅಪ್ಪಳಿಸಲಿದೆ ಸೌರ ಬಿರುಗಾಳಿ: ಜಿಪಿಎಸ್​, ಟಿವಿ, ಮೊಬೈಲ್​ ಸಿಗ್ನಲ್​ಗಳು ಬಂದ್​!

68 ಮಂದಿಯನ್ನು ಬಲಿ ಪಡೆದ ಸಿಡಿಲು: ಸೆಲ್ಫಿ ತೆಗೆದುಕೊಳ್ಳುವಾಗ 11 ಮಂದಿಯ ಸಾವು!

ತೆರೆದ ಬಾವಿ ಯೋಜನೆಗೆ ಫುಲ್ ಡಿಮಾಂಡ್!; ನರೇಗಾ ಯೋಜನೆಯಡಿ 15 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 10 =
Remember me
