ಭುವನೇಶ್ವರ:ಒಡಿಶಾದ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ರಾಜ್ಯ ಸರ್ಕಾರಿ ಮತ್ತು ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆಯನ್ನು ಗುರುವಾರ ಘೋಷಿಸಿದ್ದಾರೆ.
ಇದನ್ನೂ ಓದಿ:ಸಾಲು-ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನ: ಪ್ರಮುಖ ರಸ್ತೆಗಳಲ್ಲಿ ಫುಲ್ ಟ್ರಾಫಿಕ್ ಜಾಮ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಸ್ತುವಾರಿಯೂ ಆಗಿರುವ ಪರಿದಾ ಅವರು ಕಟಕ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಈ ಘೋಷಣೆ ಮಾಡಿದ್ದಾರೆ.
ಮಹಿಳಾ ಉದ್ಯೋಗಿಗಳು ಮುಟ್ಟಾದ ಮೊದಲ ಅಥವಾ ಎರಡನೇ ದಿನದಂದು ವೇತನ ಸಹಿತ ರಜೆ ತೆಗೆದುಕೊಳ್ಳಬಹುದು. ಅದಗ್ಯೂ ರಜೆ ತೆಗೆದುಕೊಳ್ಳುವುದು ಅವರವ ಐಚ್ಛಿಗೆ ಬಿಟ್ಟಿದೆ ಎಂದರು.
ಕೀನ್ಯಾದ ನೈರೋಬಿಯಲ್ಲಿ ನಡೆದ ಯನೈಟೆಡ್ ನೇಷನ್ಸ್ ಸಿವಿಲ್ ಸೊಸೈಟಿ ಕಾನ್ಫರೆನ್ಸ್-2024ರಲ್ಲಿ ಭಾಗವಹಿಸಿದ್ದ ಒಡಿಶಾದ ಮಹಿಳಾ ಕಾರ್ಯಕರ್ತೆ ರಂಜಿತಾ ಪ್ರಿಯದರ್ಶಿನಿ ಅವರು ಮುಟ್ಟಾದ ದಿನಗಳಲ್ಲಿ ಮಹಿಳೆಯರಿಗೆ ವೇತನ ಸಹಿತ ರಜೆ ನೀಡುವ ಬಗ್ಗೆ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಎಲ್ಲ ಪ್ರತಿನಿಧಿಗಳ ಗಮನ ಸೆಳೆದಿದ್ದರು. ಪ್ರಪಂಚದಾದ್ಯಂತ ಮಹಿಳೆಯರು ತಮ್ಮ ಮುಟ್ಟಿನ ಸಮಯದಲ್ಲಿ ದೈಹಿಕ ನೋವಿನಿಂದ ಬಳಲುತ್ತಿದ್ದಾರೆ ಎಂದು ಅವರು ವಾದಿಸಿದರು.
ಕೋಲಾರದಲ್ಲಿ ಹರಿದ ನೆತ್ತರು: ಟಿವಿ ನೋಡುತ್ತ ಕುಳಿತಿದ್ದ ಶಿಕ್ಷಕಿ ಬರ್ಬರ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
