ನವದೆಹಲಿ:ಸಣ್ಣ ಪುಟ್ಟ ಕಾರಣಗಳಿಗೆ ಹೃದಯಾಘಾತದಿಂದ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸಾಯುತ್ತಿದ್ದಾರೆ.ಇತ್ತೀಚೆಗಷ್ಟೇ ಹೆಚ್ಚು ಸಂಗೀತ ಕೇಳಿದ ಕಾರಣಕ್ಕೆ ವ್ಯಕ್ತಿಯೊಬ್ಬರು ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.ಘಟನೆ ಒಡಿಶಾದಲ್ಲಿ ನಡೆದಿದೆ.
ಪ್ರೇಮ್ ನಾಥ್ (50) ಮೃತ. ಸರಸ್ವತಿ ವಿಗ್ರಹ ನಿಮಜ್ಜನದ ವೇಳೆ 50 ವರ್ಷದ ವ್ಯಕ್ತಿಯೊಬ್ಬರು ಭಾರೀ ಶಬ್ದದಿಂದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಮಾರಂಭದಲ್ಲಿ ಸಂಗೀತ ನೀಡಿದ ಡಿಜೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರೇಮ್ ನಾಥ್ಸರಸ್ವತಿ ಮೂರ್ತಿ ಮೆರವಣಿಗೆ ವೇಳೆ ಡಿಜೆ ಹೆಚ್ಚು ವಾಲ್ಯೂಮ್‌ನಲ್ಲಿ ಧ್ವನಿ ಬಾರಿಸಿದಾಗಹೃದಯಾಘಾತದಿಂದ ಕುಸಿದು ಬಿದ್ದಿದ್ದ. ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.
ಈತನ ಸಾವಿಗೆ ಸ್ಥಳೀಯರು ರಘುನಾಥ ಪಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.ಪೊಲೀಸ್ ತನಿಖೆ ನಡೆಯುತ್ತಿದೆ.
4 ಡಜನ್‌ ಮೊಟ್ಟೆಗೆ 48,000 ರೂ.; ಬೆಂಗಳೂರಿನ ಮಹಿಳೆಗೆ ನಡೆಯಿತ್ತು ಮಹಾ ಮೋಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + fifteen =
Remember me
