ಒಡಿಶಾ:ದುಷ್ಟಶಕ್ತಿಗಳನ್ನು ದೂರ ಮಾಡುತ್ತದೆ ಎಂಬ ಸ್ಥಳೀಯ ಮೂಢನಂಬಿಕೆಗೆ ಅನುಗುಣವಾಗಿ ಒಡಿಶಾದ ಬಾಲಸೋರ್ ಇಬ್ಬರು ಮಕ್ಕಳಿಗೆ ಬೀದಿ ನಾಯಿಗಳ ಜೊತೆಗೆ ಮದುವೆ ಮಾಡಲಾಗಿದೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಬಂಧ್‌ಸಾಹಿ ಗ್ರಾಮದ ಸಿಂಗ್​​ ಬುಡಕಟ್ಟು ಜನಾಂಗವು ಪೂರ್ವಜರ ಕಾಲದಿಂದಲೂ ಶ್ವಾನದೊಂದಿಗೆ ವಿವಾಹ ಮಾಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ. ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ನಡೆದಿದೆ.
ಇದನ್ನೂ ಓದಿ:ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ನಟಿ ಐಶ್ವರ್ಯಾ ಪುತ್ರಿ ಆರಾಧ್ಯ!ಈ ಪದ್ಧತಿಗೆ ಕಾರಣ?: ಮಕ್ಕಳು ಬಾಲ್ಯದಿಂದ ಯೌವನಕ್ಕೆ ಕಾಲಿಡುತ್ತಿದ್ದಂತೆ ಅವರ ಮೇಲೆ ಯಾವುದೇ ಕೆಟ್ಟ ಶಕ್ತಿಗಳು ಬೀಳಬಾರದು ಎಂಬ ಕಾರಣಕ್ಕೆ ಶ್ವಾನಗಳೊಂದಿಗೆ ವಿವಾಹ ಮಾಡಿಸುವುದು ಹಿಂದಿನಿಂದಲೂ ನಡೆದುಕೊಂಡ ಬಂದ ಪದ್ಧತಿ. ಮಕ್ಕಳನ್ನು ದುಷ್ಟ ಶಕ್ತಿಯಿಂದ ದೂರಮಾಡಲು ಶ್ವಾನಗಳೊಂದಿಗೆ ವಿವಾಹ ಮಾಡಲಾಗುತ್ತದೆ. ಈ ರೀತಿ ಮದುವೆ ಮಾಡಿಸುವುದರಿಂದ ಮಕ್ಕಳ ಮೇಲೆ ಬೀಳುವ ದುಷ್ಟ ಶಕ್ತಿಗಳು ಪ್ರಾಣಿಯ ಮೇಲೆ ಬೀಳುತ್ತದೆ ಎಂದು ಈ ಬುಡಕಟ್ಟು ಜನಾಂಗದ ಜನರು ನಂಬುತ್ತಾರೆ.
ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 13 =
Remember me
