ನವದೆಹಲಿ:ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಭೀಕರ ರೈಲು ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ 288ಕ್ಕೆ ಏರಿದೆ. 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆದರೆ ಅದೃಷ್ಟವಶಾತ್ ಯಶವಂತಪುರ-ಹೌರಾ ರೈಲಿನಲ್ಲಿದ್ದ 110 ಮಂದಿ ಕನ್ನಡಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:233 ಮಂದಿಯನ್ನು ಬಲಿಪಡೆದ ಒಡಿಶಾ ರೈಲು ದುರಂತ ಹೇಗಾಯ್ತು? ಘಟನೆಗೆ ಕಾರಣ ಏನು? ಇಲ್ಲಿದೆ ಮಾಹಿತಿ…
ಈ ರೀತಿಯ ಭೀಕರ ರೈಲು ಅಪಘಾತ ಹಿಂದೆಂದೂ ಆಗಿಲ್ಲ ಎಂದು ಹೇಳಲಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಇದೀಗ ರಕ್ಷಣಾ ಕಾರ್ಯಾಚರಣೆ ಮುಗಿದಿದ್ದು ಹಳಿಯ ರಿಪೇರಿ ಕಾರ್ಯ ಶುರುವಾಗಿದೆ. ಈ ಬಗ್ಗೆ ಖುದ್ದು ರೈಲ್ವೇ ಇಲಾಖೆ ಟ್ವೀಟ್​ ಮಾಡಿ ಮಾಹಿತಿ ನೀಡಿದೆ.
Odisha Train Accident: Rescue operation completed at derailment site and restoration work has commenced.
— Ministry of Railways (@RailMinIndia)June 3, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
